ಗದಗ: ರಾಜೀನಾಮೆಯಿಂದ ತೆರವಾದ ಗದಗ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಹುದ್ದೆಯ 5 ವರ್ಷದ ಬಾಕಿ ಉಳಿದ ಅವಧಿಗೆ ಶುಕ್ರವಾರ ಜರುಗಿದ ಚುನಾವಣೆಯಲ್ಲಿ ಮುಂಡರಗಿ ತಾಲ್ಲೂಕಿನ ಹಿರೇವಡ್ಡಟ್ಟಿ ಜಿ.ಪಂ ಕ್ಷೇತ್ರದ ಸದಸ್ಯರಾದ ಈರಪ್ಪ ಈಶ್ವರಪ್ಪ ನಾಡಗೌಡರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಜಿ.ಪಂ. ಅಧ್ಯಕ್ಷ/ ಉಪಾಧ್ಯಕ್ಷರ ಚುನಾವಣೆಗಳ ಅಧ್ಯಕ್ಷಾಧಿಕಾರಿಗಳು ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಘೋಷಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ ಕೆ, ಅಪರ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ ಅವರು ನೂತನ ಅಧ್ಯಕ್ಷರಿಗೆ ಹೂಗುಚ್ಚ ನೀಡುವ ಮೂಲಕ ಅಭಿನಂದಿಸಿದರು. 

Leave a Reply

Your email address will not be published. Required fields are marked *

You May Also Like

ಜನಪದ ಜನರ ಜೀವನಾಡಿ; ಜನಪದ ಕಲಾವಿದರಿಗೆ ಹೆಚ್ಚಿನ ಗೌರವಗಳು ಸಿಗಬೇಕು: ರವಿಕಾಂತ ಅಂಗಡಿ

ಉತ್ತರಪ್ರಭ ಸುದ್ದಿಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಗದಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ,…

ಗದಗ ಜಿಲ್ಲೆಯಲ್ಲಿ ಮಣ್ಣು-ಮಾಫಿಯಾ ಹಸಿವಿಗೆ ಬೋಳಾಗುತ್ತಿವೆ ಹೊಲ!

ಲಕ್ಷ್ಮೇಶ್ವರ: ಹಾಡು ಹಗಲೇ ಜಿಲ್ಲೆಯ ಲಕ್ಷ್ಮೇಶ್ವರದ ಹಲವು ಹಳ್ಳಿಗಳಲ್ಲಿ ಹೊಲಗಳ ಮಣ್ಣನ್ನು ಹೊತ್ತೊಯುತ್ತಿದೆ ಮಣ್ಣು ಮಾಫಿಯಾ.…

ಅಗರಬತ್ತಿ ಮಾರುವ ಕುಟುಂಬದಲ್ಲಿ ಸಾಗರನ ಸಾಧನೆಯ ಸುವಾಸನೆ

ಸಾಧೆನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸಾಧಿಸಬೇಕು ಎನ್ನುವ ಛಲವೊಂದಿದ್ದರೆ, ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಅಗರಬತ್ತಿ ಮಾರುವ ಕುಟುಂಬವೊಂದವರ ಕುವರನ ಕಥೆ ತಾಜಾ ಉದಾಹರಣೆ.

ಶಿರಹಟ್ಟಿ: ನೂತನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಉದ್ಘಾಟನೆ

ಕಳೆದ ಹತ್ತು ತಿಂಗಳಿನಿಂದ ನೆನೆಗುದಿಗೆ ಬಿದಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾ ನೂತನ ಕೇಂದ್ರ ಕಚೇರಿಯನ್ನು ಮಂಗಳವಾರ ಶಾಸಕ ರಾಮಣ್ಣ ಲಮಾಣಿ ಉದ್ಘಾಟಿಸಿದರು.