ಶಿರಹಟ್ಟಿ: ತಾಲೂಕಿನ ಮಾಗಡಿ ಗ್ರಾಪಂ ವ್ಯಾಪ್ತಿಯ ಪರಸಾಪೂರ (ವಾರ್ಡ ನಂ:6) ಗ್ರಾಮದಲ್ಲಿ ಶೇಂಗಾ ಬಣವಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಮಾಜಿ ಗ್ರಾಪಂ ಸದಸ್ಯ ಬಸಪ್ಪ ಬೇರಗಣ್ಣವರ ಸದ್ಯ ನಡೆಯುತ್ತಿರುವ ಚುನಾವಣೆಗೆ ಅವರ ಮಗ‌ನನ್ನು ಕಣಕ್ಕೆ ಇಳಿಸಿದ್ದರು.

ಅವಘಡದಿಂದ ಅಂದಾಜು 1.50 ಲಕ್ಷ ರೂ ಬೆಲೆಬಾಳುವ ಶೇಂಗಾ ಹಾಗೂ ಹೊಟ್ಟು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆಗೆ ರಾಜಕೀಯ ವೈಷಮ್ಯವೇ ಕಾರಣವಿರಬಹುದು ಎನ್ನುವ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಪ್ಪಾ ಹೇಳಿದ ಹೊಡಿ ಒಂಭತ್ತಿನ ಕಥಿ ಏನು ಗೊತ್ತಾ…?

ಹಿಗ್ಗಿನಿಂದ ಕುಣಿದಾಡಿದ ಅಪ್ಪನ ಮಾತು ನಂಬಿ ಪಾಪ ಗುಂಡ ಮುಗಿಲು ನೋಡಿಕೊಂಡ ಮಲಗಿದ. ಗುಂಡನ ಅಪ್ಪನ ಹಿಗ್ಗಿಗೆ ಕಾರಣ ಏನು ಗೊತ್ತಾ..? ಹಾಗಾದ್ರೆ ಈ ಕಥೆ ಓದಿ

ನಗರ ಸಭೆ ಚುನಾವಣೆ: 32ನೇ ವಾರ್ಡ ಬಿಜೆಪಿ ಪಾಲಿಗೆ

ನಗರ ಸಭೆ ಚುನಾವಣೆ: 32ನೇ ವಾರ್ಡ ಬಿಜೆಪಿ ಪಾಲಿಗೆ ಗದಗ ಬೇಟಗೇರಿ:ನಗರ ಸಭೆ 31ನೇ ವಾರ್ಡನ…

ಗದಗ: ನಗರಾಭಿವೃದ್ಧಿ ಕೋಶ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

ಹೌಸ್ಫುಲ್.. ಹೌಸ್ಫುಲ್..! ಅದ್ಧೂರಿ ಎಂಟ್ರಿ ಕೊಟ್ಟ ಪೊಗರು

ಖುಷ್ತ್ರಿಭಾಷೆಯಲ್ಲಿ ಬಿಡುಗಡೆಯಾದ ಪೊಗರು ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಶುಕ್ರವಾರ ತೆರೆಕಂಡ ಪೊಗರು ಶಿವನಿಗೆ ಅಭಮಾನಿಗಳು ಫಿದಾ ಆಗಿದ್ದಾರೆ.