ಹಾವೇರಿ: ಗ್ರಾಮ ಪಂಚಾಯತ್ ಚುನಾವಣೆಯ‌ ಮತ ಎಣಿಕೆ ಹಿನ್ನೆಲೆ ಇಂದು  ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದ ಅಭ್ಯರ್ಥಿ ಅಸ್ವಸ್ಥಗೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಪ್ರಥಮ‌ ದರ್ಜೆ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಅಭ್ಯರ್ಥಿ ಪುಟ್ಟಪ್ಪ, ಮತ ಎಣಿಕೆ ಕೇಂದ್ರದಲ್ಲಿ ತಲೆತಿರುಗಿ ಬಿದ್ದ ಘಟನೆ ನಡೆದಿದೆ. ಪುಟ್ಟಪ್ಪ ಮಾಯಣ್ಣನವರ ಹಂಸಭಾವಿ ಗ್ರಾಮ ಪಂಚಾಯತಿ ಅಭ್ಯರ್ಥಿಯಾಗಿದ್ದು, ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಕಾರಗಿ ಗ್ರಾಮದವರಾಗಿದ್ದಾರೆ. ಕೂಡಲೇ ಚುನಾವಣಾ ಸಿಬ್ಬಂದಿ ಅಂಬ್ಯುಲನ್ಸ್ನಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು.

Leave a Reply

Your email address will not be published. Required fields are marked *

You May Also Like

ರಾಷ್ಟ್ರಮಟ್ಟದ ಟಿಸಿಇ ನೆಕ್ಷಾಥಾನ್ ಕೊಡಿಂಗ್ ಸ್ಪರ್ಧೆ

ಗದಗ: ನಗರದ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನಲ್ಲಿ 3 ಮತ್ತು   4ನೇ ಡಿಸೆಂಬರ್ 2021 ರಂದು ರಾಷ್ಟ್ರಮಟ್ಟದ…

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?ರಾಜ್ಯದಲ್ಲಿಂದು 3648 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು

ಬಿಟ್ ಕಾಯಿನ್ ಸದ್ದು: ಬಿಟ್ ಕಾಯಿನ್ ಎಂದರೇನು ? ಕ್ರಿಪ್ಟೋಕರೆನ್ಸಿಯಲ್ಲಿ ಹಲವು ವಿಧ..!

ಜನಪ್ರಿಯವಾಗಿದೆ. ಹಾಗಾದ್ರೆ ಏನಿದು ಕ್ರಿಪ್ಟೋ ಕರೆನ್ಸಿ? ಸಾಮಾನ್ಯ ಹಣಕ್ಕೂ ಇದಕ್ಕೂ ಏನು ವ್ಯತ್ಯಾಸ..? ಸಾಮಾನ್ಯ ನೋಟಿನ ಬದಲು ಕ್ರಿಪ್ಟೋ ಕರೆನ್ಸಿ ಬಳಕೆ ಮಾಡಿದರೆ ಲಾಭ ಏನು..? ಈ ಹಣಕಾಸು ವಹಿವಾಟು ಸುರಕ್ಷಿತವೇ..? ಸಾಮಾನ್ಯ ಹಣಕಾಸು ವ್ಯವಹಾರ, ಬ್ಯಾಂಕಿoಗ್ ವ್ಯವಹಾರಕ್ಕಿಂತಾ ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿ..? ಇದರ ಸಂಕ್ಷೀಪ್ತ ಮಾಹಿತಿ ನಿಮಗಾಗಿ

ಮುಂಡರಗಿ ಅರಣ್ಯಾಧಿಕಾರಿ ದೌರ್ಜನ್ಯ ಇಬ್ಬರು ಮಹಿಳೆಯರು ವಿಷ ಸೇವಿಸಿ ಆತ್ಮಹತ್ಯಗೆ ಯತ್ನ ಸ್ಥಿತಿ ಗಂಭೀರ: ಜಿಲ್ಲಾಧಿಕಾರಿಗೆ ಹಿಡಿ ಶಾಪ ಹಾಕುತ್ತಿರುವ ರೈತರು

ಗದಗ: ಮುಂಡರಗಿ ತಾಲೂಕಿನ ಕೆಲೂರ ಗ್ರಾಮದ ಬಗರಹುಕುಂ ಸಾಗುವಳಿ ಮಾಡುವ ರೈತರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ…