ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಿ ಇನ್ನೇನು ಫಲಿತಾಂಶ ಹೊರಬರುವುದು ಬಾಕಿ ಇತ್ತು. ಆದರೆ ಫಲಿತಾಂಶ ನಾಯಿತು ಎಂದು ನೋಡಲು, ಕೇಳಲು ನಿಂತ ವ್ಯಕ್ತಿಯೇ ಇಲ್ಲ.

ಹೌದು, ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಪಂ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಸಿ.ಬಿ ಅಂಬೋಜಿ ಅವರು 414 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಡಿ.27ರಂದು ಅಂಬೋಜಿ(64) ಅವರು ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು.

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮ ಪಂಚಾಯತಿಗೆ ಮೊದಲ ಹಂತದಲ್ಲಿಯೇ ಚುನಾವಣೆ ನಡೆದಿತ್ತು. ಡಿ. 22ರಂದು ಮತದಾನವಾಗಿದ್ದು ಇಂದು ಫಲಿತಾಂಶವೂ ಹೊರಬಿದ್ದಿದೆ. ಆ ಗೆಲುವನ್ನು ಸಂಭ್ರಮಿಸಲು ಮಾತ್ರ ಅಭ್ಯರ್ಥಿಯೇ ಇಲ್ಲದಂತಾಗಿದೆ.

Leave a Reply

Your email address will not be published. Required fields are marked *

You May Also Like

ನಿಯಮ ಮೀರದರೆ ಪೊಲೀಸ್ ಬಲ ಪ್ರಯೋಗ ಕೊನೆಯ ಅಸ್ತ್ರ

ಈಗಾಗಲೇ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ನಿಯಂತ್ರಣ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಸಾರ್ವಜನಿಕರ ಸಹಕಾರ ಬೇಕು. ಈಗಾಗಲೇ ಜಿಲ್ಲೆಯಲ್ಲಿಯೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಹೀಗೆ ಮುಂದುವರೆದರೆ ಪೊಲೀಸ್ ಬಲ ಪ್ರಯೋಗ ಅನಿವಾರ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಕೇಲೂರ ಘಟನೆ: ಸಂತ್ರಸ್ಥೆಯ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿಗಳು

ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು ಕರ‍್ಯಾಚರಣೆ…

ಡಾಂಬರೀಕರಣಕ್ಕೆ ಶಾಸಕ ರಾಮಣ್ಣ ಚಾಲನೆ

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಹಾದು ಹೋಗುವ ಕಾರವಾರ-ಇಳಕಲ್ ರಾಜ್ಯ ಹೆದ್ದಾರಿ 06 ರಲ್ಲಿ ಮಳೆಯಿಂದ ಹಾನಿಗೀಡಾದ ಸುಮಾರು…

ಉಗುಳಲು ಹೋಗಿ ವ್ಯಕ್ತಿ ಸಾವು

ಗದಗ: ಉಗುಳಲು ಹೋಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಸುರಕೋಡ ಗ್ರಾಮದ ಬಳಿ…