ಗಜೇಂದ್ರಗಡ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಗಜೇಂದ್ರಗಡದಲ್ಲಿ ತುಂತುರು ಮಳೆ ಸುರಿಯಿತು.

ಗಜೇಂದ್ರಗಡದಲ್ಲಿ ಬೆಳಿಗ್ಗೆಯಿಂದಲೇ ದಟ್ಟನೆಯ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇದಲ್ಲದೇ, ತಂಪನೆಯ ಗಾಳಿ ಬೀಸುತ್ತಿದ್ದು, ಬೆಳಿಗ್ಗೆಯಿಂದಲೇ ಸೂರ್ಯದೇವನ ದರ್ಶನವಾಗಿಲ್ಲ. ಮದ್ಯಾಹ್ನದ ಹೊತ್ತಿಗೆ ತುಂತುರು ಮಳೆ ಸುರಿಯಿತು. ಇದರಿಂದ ಮತ್ತಷ್ಟು ತಂಪಿತ ವಾತಾವರಣ ನಿರ್ಮಾಣವಾಗುವ ಮೂಲಕ ಜನರು ಪರದಾಡುವಂತಾಗಿಯಿತು.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಇನ್ನೂ ಎರಡು ದಿನಗಳ ಕಾಲ ಇದೇ ವಾತಾವರಣ ಇರಲಿದೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಮಲಗಿದೆ ರಾಜ್ಯ ಮಾಹಿತಿ ಹಕ್ಕು ವೆಬ್ ಸೈಟ್!: ಮಾಹಿತಿ ಮುಚ್ಚಿಡುವ ಯತ್ನದ ಆರೋಪ

ಜನರಿಗೆ ಮಾಹಿತಿ ಒದಗಿಸಲೆಂದೇ ಮಾಹಿತಿ ಹಕ್ಕು ಜಾರಿಗೆ ಬಂದಿದೆ. ಆದರೆ, ಜನರು ಬಯಸುವ ಮಾಹಿತಿ ನೀಡಲು ಮಾಹಿತಿ ಹಕ್ಕು ಆಯೋಗ ಹಿಂದೇಟು ಹಾಕುತ್ತಿದೆಯೇ ಎಂಬ ಸಂದೇಹ ಬರುವಂತಾಗಿದೆ. ಕಳೆದ ಒಂದು ತಿಂಗಳಿಂದ ರಾಜ್ಯದ ಮಾಹಿತಿ ಹಕ್ಕು ಅಂತರ್ಜಾಲ ತಾಣ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅರ್ಜಿ ಹಾಕಲು ಬಯಸುವವರು ನಿರಾಶರಾಗಿ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ.

ದಾವಣಗೆರೆ ಜಿಲ್ಲೆಯಲ್ಲಿ 21 ಕೊರೋನಾ ಪಾಸಿಟಿವ್: ರಾಜ್ಯದಲ್ಲಿ 642ಕ್ಕೆ ಏರಿಕೆ

ದಾವಣಗೆರೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗುತ್ತಿದೆ.

ಬಾಗಲಕೋಟೆ ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಮತ್ತೆ 18 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 155ಕ್ಕೆ ಏರಿಕೆಯಾಗಿದೆ.

ಕಾರ್ಮಿಕರ ಬದುಕಲ್ಲಿ ನಗೆ ಮೂಡಲಿ – ಕುಮಾರಸ್ವಾಮಿ!

ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿ ಶುಭಾಶಯ ಕೋರಿದ್ದಾರೆ.