ಗದಗ: ಸಮಾಜ ಕಲ್ಯಾಣಾಧಿಕಾರಿ ಖಾಜಾಹುಸೇನ್ ಮುಧೋಳ್ ಬುಧವಾರ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.

ಮೂಲತ: ಗದಗ ನಗರದವರಾದ ಖಾಜಾಹುಸೇನ್ ಜಿಲ್ಲೆಯ ಸಮಾಜ ಕಲ್ಯಾಣಾಧಿಕಾರಿಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಸದ್ಯ ಬೆಂಗಳೂರು ಗ್ರಾಮೀಣ ವಿಭಾಗದ ಸಮಾಜ ಕಲ್ಯಾಣಾಧಿಕಾರಿಯಾಗಿದ್ದರು. ಸದಾ ಲವಲವಿಕೆ, ಸ್ನೇಹಪರವಾಗಿದ್ದ ಖಾಜಾಹುಸೇನ ಅಪಾರ ಸ್ನೇಹ ಬಳಗವನ್ನು ಹೊಂದಿದ್ದರು. ಪತ್ನಿ ಮೂವರು ಪುತ್ರರು ಹಾಗೂ ತಂದೆ-ತಾಯಿ ಸೇರಿ ಸಹೋದರ-ಸಹೋದರಿಯರು ಮತ್ತು ಅಪಾರ ಬಂಧುಗಳನ್ನು ಬಿಟ್ಟು ಅಗಲಿದ್ದಾರೆ.

ಗದಗ ಜಿಲ್ಲೆಯಲ್ಲಿ ಮುಧೋಳ್ ಅವರ ಸೇವಾ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿರುವುದನ್ನು ಸ್ಮರಿಸಬಹುದಾಗಿದೆ.

Leave a Reply

Your email address will not be published. Required fields are marked *

You May Also Like

ಹೂವಿನಹಡಗಲಿ ಉಪ ಕಾರಾಗೃಹದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ: ರಾಷ್ಟ್ರೀಯ ಐಕ್ಯತೆಗೆ ಭಾಷಾ ಸೌಹಾರ್ದತೆ ಸಹಕಾರಿ

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ದೇಶದ ಐಕ್ಯತೆಗೆ ಭಾಷಾ ಸೌಹಾರ್ಧತೆಯೇ ಸಹಕಾರಿಯಾಗಿದೆ ಎಂದು ಜಿಬಿಆರ್ ಕಾಲೇಜಿನ ಕನ್ನಡ ಉಪನ್ಯಾಸಕ ಹೆಚ್.ಎಂ.ಗುರುಬಸವರಾಜಯ್ಯ ಹೇಳಿದರು.

ಅಕ್ಟೋಬರ್ ನಲ್ಲಿ ಗ್ರಾಪಂ ಚುನಾವಣೆ ?ಜುಲೈ 13ರಿಂದ ಮತದಾರರ ಪಟ್ಟಿ ಪ್ರಕ್ರಿಯೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳ ಚುನಾವಣೆಗಳನ್ನು ಅಕ್ಟೋಬರ್ ನಲ್ಲಿ ನಡೆಸುವ ಸಾಧ್ಯತೆ ಇದ್ದು. ಇದೇ ಜುಲೈ…

ಶಿಕ್ಷಣ ಸಚಿವರ ಫೇಸ್ ಬುಕ್ ಲೈವ್: ಎಸ್.ಎಸ್.ಎಲ್.ಸಿ ಪರೀಕ್ಷೆ ಗೊಂದಲ ನಿವಾರಣೆ

ಲಾಕ್ ಡೌನ್ ಹಿನ್ನೆಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಬಗ್ಗೆ ಹತ್ತು ಹಲವು ಚರ್ಚೆಗಳು ನಡೆದಿದ್ದವು. ಇದಕ್ಕೆ ಸ್ವತ: ಶಿಕ್ಷಣ ಸಚಿವರೇ ಫೇಸ್ ಬುಕ್ ಲೈವ್ ಬರುವ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷೆ ಬಗ್ಗೆ ಇದ್ದ ಗೊಂದಲ ನಿವಾರಿಸಿದ್ದಾರೆ.

ಚೆನ್ನಮ್ಮ – ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಕೋಮನಿ ನಡುವೆ ಗಲಾಟೆ!

ಗದಗ : ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರಿನಲ್ಲಿ ನಡೆದಿದೆ.