ಹುಬ್ಬಳ್ಳಿ: ರೈಲ್ವೆ ಹಳಿಗೆ ತೆಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸವಣೂರು ತಾಲೂಕಿನ ಯಲವಿಗಿಯಲ್ಲಿ ನಡೆದಿದೆ. ಚಲಿಸುವ ರೈಲಿಗೆ ತೆಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು,

ಯಲವಿಗಿ ರೈಲ್ವೆ ನಿಲ್ದಾಣದ ಮುಂದಿನ ಟ್ರ್ಯಾಕ್ ಗೆ ತೆಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಡಿವೆಪ್ಪ (21) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎನ್ನಲಾಗಿದೆ. ಕೂಲಿ ಕೆಲಸ ಮಾಡಿ ಜೀವನ ನೆಡೆಸುತ್ತಿದ್ದ ಅಡಿವೆಪ್ಪ ಗದಗ ಜಿಲ್ಲೆ ರೆಡ್ಡೇರ್ ನಾಗನೂರು ಗ್ರಾಮದ ಯುವಕ ಎಂದು ತಿಳಿದು ಬಂದಿದೆ‌. ಹುಬ್ಬಳ್ಳಿ ರೈಲ್ವೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಕೊಪ್ಪಳದಲ್ಲಿ ಇಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್

ಕೊಪ್ಪಳ: ಕೊಪ್ಪಳದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸುಟ್ಟು ಹೊಗಿರುವ ಘಟನೆ ಇಂದು ಬೆಳಿಗ್ಗೆ…

ನಕಲಿ ಪೇಸ್ಬುಕ್ ಸಂದೇಶ!

ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸುವ ಮೂಲಕ ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ ಗದಗ ನಗರದಲ್ಲಿ ಬೆಳಕಿಗೆ ಬಂದಿದೆ.

1 ರಿಂದ 5ನೇ ತರಗತಿ ಶಾಲಾ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ

ಕೊರೋನಾ ಸೋಂಕಿನ ಭೀತಿ, ಕೊರೋನಾ ಎರಡನೇ ಅಲೆಯ ನಡುವೆಯೂ ರಾಜ್ಯದಲ್ಲಿ ಈಗಾಗಲೇ ಫೆಬ್ರವರಿ 1ರಿಂದ ಪೂರ್ಣ ಪ್ರಮಾಣದ ತರಗತಿ ಕೂಡ 9, 10, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಗೊಂಡಿವೆ.

ನಾಳೆ ಗದಗಿಗೆ ಬರಲಿದೆ ಮುಂಬೈ ಎಕ್ಸಪ್ರೆಸ್

ಗದಗ: ನಾಳೆ ಗದಗ ನಗರಕ್ಕೆ ಮುಂಬೈ-ಗದಗ ಎಕ್ಸ್‌ಪ್ರೆಸ್‌ ರೈಲು ಆಗಮಿಸಲಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ…