ಗದಗ: ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಆದರೆ ಸಚಿವ ಸ್ಥಾನ ನೀಡಿದರೆ ಬೇಡ ಅನ್ನಲ್ಲ ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.
ಈ ಕುರಿತು ಗದಗನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ,

ಸಚಿವ ಸಂಪುಟ ವಿಸ್ತರಣೆಯಾಗುತ್ತೇ ಅಂತಾ ಯಾರು ಹೇಳಿದ್ದಾರೆ. ನಾನಂತು ನೋಡಿಲ್ಲಾ. ಹಾಗೂ ಕೇಳಿಲ್ಲಾ. ಈ ಬಗ್ಗೆ ನೋಡಿ ಹೇಳುತ್ತೇನೆ ಎಂದರು.

ಸಚಿವ ಸ್ಥಾನ ಸಿಗುತ್ತೆ ಅಂದ್ರೆ ಯಾರು ಬೇಡ ಅಂತಾರೆ. ನನಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ನಿಮಗೆ ಅಸಮಾಧನವಿರಬಹುದು ಎಂದು ಮಾದ್ಯಮದವರನ್ನೆ ಪ್ರಶ್ನಿಸಿದರು.

Leave a Reply

Your email address will not be published. Required fields are marked *

You May Also Like

ಮಾಧ್ಯಮ ಪ್ರತಿನಿಧಿ ಮೇಲೆ ತಹಶೀಲ್ದಾರ ದರ್ಪ ಖಂಡಿಸಿ ರೋಣದಲ್ಲಿ ಮನವಿ

ಗಜೇಂದ್ರಗಡ ತಹಶೀಲ್ದಾರ್ ತೋರಿದ ಪತ್ರಿಕಾ ಪ್ರತಿನಿಧಿ ಮೇಲೆ ತೋರಿದ ದರ್ಪ ಖಂಡಿಸಿ ರೋಣ ತಾಲೂಕ ಕಾರ್ಯ ನಿರತ ಪತ್ರಕರ್ತ ಸಂಘದಿಂದ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ PFI SDPI ಸಂಘಟನೆಗಳನ್ನ ಬ್ಯಾನ್ ಮಾಡಬೇಕು: ಬಾಬು ಬಾಕಳೆ ಆಗ್ರಹ

ಉತ್ತರಪ್ರಭ ಗದಗ: ರಾಜ್ಯದಲ್ಲಿ ಪಿ ಎಫ್ ಐ. ಎಸ್ ಡಿ ಪಿ ಐ. ಸಂಘಟನೆಗಳನ್ನ ರಾಜ್ಯ…

ಎಮ್.ಎಲ್.ಎ ಸಾಹೇಬರೆ ಮಾಸ್ಕ್ ಹಾಕ್ಕೊಳ್ಳಿ ಪ್ಲೀಸ್..!

ಶಾಸಕರಾಗಿ ಜನರ ಆರೋಗ್ಯದ ಬಗ್ಗೆ ಇಷ್ಟೊಂದು ಕಾಳಜಿ ವಹಿಸಿದರಲ್ಲ ಎನ್ನುವುದು ನಿಜವಾಗಿಯೂ ಪ್ರಶಂಸನೀಯವೇ. ಆದರೆ ಯಾವುದನ್ನು ಪಾಲನೆ ಮಾಡುವ ಕುರಿತು ಶಾಸಕರು ಮಾತನಾಡುತ್ತಿದ್ದರೋ ಅದನ್ನೇ ಶಾಸಕರು ಮರೆತಿದ್ದರು.

ಗೋಂಧಳಿ ಸಮಾಜಕ್ಕೆ ವಿಶೇಷ ಪ್ಯಾಕೇಜ್ ನೀಡಲು ವಿಠಲ್ ಗಣಾಚಾರಿ ಒತ್ತಾಯ

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾದವರ ನೆರವಿಗೆ 1600 ಕೋಟಿ ರೂಗಳ ವಿಶೇಷ ಪ್ಯಾಕೇಜ್ ನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದು ಅಭಿನಂದನಾರ್ಹ. ಆದರೆ ಈ ಪ್ಯಾಕೇಜಿನಲ್ಲಿ ಗೋಂಧಳಿ ಸಮಾಜಕ್ಕೆ ಹೆಚ್ಚಿನ ನೆರವು ನೀಡಬೇಕು ಎಂದು ಅಖಿಲ ಕರ್ನಾಟಕ ಗೋಂಧಳಿ ಸಮಾಜ ಸಂಘದ ರಾಜ್ಯಾಧ್ಯಕ್ಷ ವಿಠಲ್ ಗಣಾಚಾರಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.