ಲಕ್ಷ್ಮೇಶ್ವರ: ಬೀದಿಬದಿ ವ್ಯಾಪಾರಸ್ಥರು ಕೊರೋನಾ ಪರಿಣಾಮದಿಂದಾಗಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದು ಅವರ ಅನುಕೂಲಕ್ಕಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಮಹೇಶ್ ಹೊಗೆಸೊಪ್ಪಿನ್ ಹೇಳಿದರು.

ಅವರು, ಪಟ್ಟಣದಲ್ಲಿ ಬುಧವಾರ ಬೀದಿಬದಿ ವ್ಯಾಪಾರಸ್ಥರ ದಿನಾಚಣೆ ಸಮಾರಂಭದಲ್ಲಿ ಮಾತನಾಡಿದರು.

ಪ್ರತಿಯೊಬ್ಬ ಬೀದಿಬದಿ ವ್ಯಾಪಾಸ್ಥರಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ಬಡ್ಡಿ ರಹಿತ ಸಾಲ ನೀಡುವ ಯೋಜನೆ ಹಾಗು ಅವರ ಬವಿಷ್ಯಕ್ಕಾಗಿ ವಿಶೇಷ ಯೋಜನೆಗಳನ್ನು ರೂಪಿಸಬೇಕು. ಈ ಮೂಲಕ ಅವರಿಗೂ ಸಹ ಸಮಾಜದಲ್ಲಿ ಉತ್ತಮ ರೀತಿಯ ಬದುಕು ನಡೆಸಲು ಯೋಜನೆಗಳನ್ನು ಜಾರಿಗೆ ತರಬೇಕು. ಬಿದಿಬದಿ ವ್ಯಾಪಾರಸ್ಥರು ಅಲ್ಪಸ್ವಲ್ಪ ಬಂಡವಾಳ ತೊಡಗಿಸಿ ಜೀವನ ನಿರ್ವಹಣೆ ಮಾಡುತ್ತಿದ್ದು ಪ್ರತಿದಿನವೂ ಅವರಿಗೆ ಬೇಕಾಗುವ ಬಂಡವಾಳವನ್ನು ನೀಡಬೇಕು ಎಂದು ಆಗ್ರಹಿಸಿದರು.

ದಾದಾಪೀರ ಬೆಂಡಿಗೇರಿ, ಸುಲೇಮಾನ ಕಟಗಿ, ಮುನಿರಸಾಬ ಸಿದ್ದಾಪೂರ, ಮಂಜು ಬಸಾಪೂರ, ಹನಮಂತಪ್ಪ ರಾಮಗೇರಿ, ಮಹೇಶ ಬಮ್ಮನಹಳ್ಳಿ, ಇಸ್ಮಾಲ್ ಆಡೂರ್, ಮಾಬೂಸಾಬ ಅಣ್ಣಿಗೇರಿ ಇದ್ದರು.

Leave a Reply

Your email address will not be published. Required fields are marked *

You May Also Like

ಅಮೇರಿಕ ಶ್ವೇತ ಭವನಕ್ಕೂ ಎಂಟ್ರಿ ಕೊಟ್ಟ ಸೋಂಕು!

ಅಮೇರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರ ಮಾಧ್ಯಮ ಕಾರ್ಯದರ್ಶಿಗೆ ಕೊರೋನಾ ವೈರಸ್ ತಗಲಿದೆ. ಶ್ವೇತ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕು ತಗಲಿಸಿಕೊಂಡಿರುವ ಎರಡನೇ ವ್ಯಕ್ತಿ ಇವರಾಗಿದ್ದಾರೆ.

ಲಕ್ಷ್ಮೇಶ್ವರ : ಶೇಂಗಾ ಬಣವಿಗೆ ಬೆಂಕಿ ಲಕ್ಷಾಂತರ ಹಾನಿ

ಲಕ್ಷ್ಮೇಶ್ವರ: ಶೇಂಗಾ ಬಣವಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಹಾನಿಗೊಳಗಾದ ರೈತ ಕಂಗಾಲಾಗುವಂತಾಗಿದೆ.

ಸುರಕ್ಷೆ ಮತ್ತು ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಎಲ್ಲ ಅಗತ್ಯ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

ಉತ್ತರಪ್ರಭ ಸುದ್ದಿ: ಬೆಂಗಳೂರು: ಆ. ೨-ಇಡೀ ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಸಾವು-ನೋವುಗಳು ಆಗಿವೆ. ಈ…

ಗದಗ ಜಿಲ್ಲೆಗೆ ಶೇ.40 ರಷ್ಟು ಮಳೆಯ ಕೊರತೆ!: ಬಿತ್ತನೆಯಾಗಿದ್ದು ಶೇ.47 ರಷ್ಟು ಮಾತ್ರ!

ಗದಗ: ಜಿಲ್ಲೆಯಲ್ಲಿ ಈಗಾಗಲೇ ಕೆಲವೆಡೆ ಉತ್ತಮ ಮಳೆಯಾಗಿದ್ದು ಇನ್ನು ಕೆಲವು ಭಾಗದಲ್ಲಿ ಮಳೆಯ ದರ್ಶನವಾಗಿಲ್ಲ. ಮಳೆ…