ಗದಗ: ಉಗುಳಲು ಹೋಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಸುರಕೋಡ ಗ್ರಾಮದ ಬಳಿ ನಡೆದಿದೆ.
ಬೈಕ್ ಮೇಲೆ ಕುಳಿತು ಉಗಳುವಾಗ ಟ್ರ್ಯಾಕ್ಟರ್ ಬಡೆದು ಕುರ್ಲಗೇರಿ ನಿವಾಸಿ ನಿಂಗಪ್ಪ(35) ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಸುರಕೋಡ ಗ್ರಾಮದಿಂದ ನರಗುಂದಕ್ಕೆ ಬರುವಾಗ ಘಟನೆ ನಡೆದಿದೆ.
ಇದನ್ನೂ ಓದಿ: ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೆ ಪ್ರತಿನಿಧಿ ಬೇಕಾಗಿದ್ದಾರೆ
ಬೈಕ್ ಹಿಂದುಗಡೆ ಕುಳಿತ್ತಿದ್ದ ನಿಂಗಪ್ಪ, ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ, ಟ್ರ್ಯಾಕ್ಟರ್ ಟ್ರೈಲರ್ ಗೆ ಬಡೆದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಬೈಕ್ ಸವಾರ ಗಾಯಗೊಂಡಿದ್ದು, ನರಗುಂದ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
