ರೋಣ: ಪುರಸಭೆ ಅಧ್ಯಕ್ಷೆ ವಿದ್ಯಾಶ್ರೀ ದೊಡ್ಡಮನಿ ಹಾಗೂ ಉಪಾಧ್ಯಕ್ಷ ಮಿಥುನ್ ಜಿ ಪಾಟೀಲ ಒಂದು ಮತ್ತು ಇಪತ್ಮೂರನೇ ವಾರ್ಡಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದರು.

ಸಮಸ್ಯೆಗಳ ಕುರಿತು ಸ್ಥಳೀಯರೊಂದಿಗೆ ಚರ್ಚಿಸಿ ವಾರ್ಡ ಸದಸ್ಯ ಮಲ್ಲಯ್ಯ ಮಹಾಪುರಷಮಠ ಅವರೊಂದಿಗೆ ಚೆರ್ಚಿಸಿದರು. ಈ ವೇಳೆ ಸ್ಥಳೀಯರ ಅಹವಾಲುಗಳಿಗೆ ಸಂಬಂಧಿಸಿದಂತೆ ಶೀಘ್ರ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಉಪಾಧ್ಯಕ್ಷ ಮಿಥುನ್ ಜಿ ಪಾಟೀಲ, ಪಟ್ಟಣದ ಅಭಿವೃದ್ಧಿಗೆ ಸದಾ ಶ್ರಮಿಸುತ್ತೇವೆ. ಸ್ಥಳೀಯವಾಗಿ ಇರುವ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಹೇಳಿದರು.

ಈ ವೇಳೆ ಸ್ಥಳೀಯರ ಸಮಸ್ಯೆ ಪರಿಹರಿಸುವಂತೆ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಭಾವಸಾಬ ಬೆಟಗೇರಿ, ಹನಮಂತ, ಸಂಜಯ ದೊಡ್ಡಮನಿ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಕೊರೊನಾ ಭಯ – ಹಲವೆಡೆ ಸ್ವಯಂ ಪ್ರೇರಿತ ಬಂದ್!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಹಲವಡೆ ಸ್ವಯಂ…

ಇಂದು ಕೊರೊನಾಗೆ 3 ಬಲಿ – ಸೋಂಕಿತರ ಸಂಖ್ಯೆ 135

ರಾಜ್ಯದಲ್ಲಿ ಇಂದು ಒಂದೇ ದಿನ ಬರೋಬ್ಬರಿ 135 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆ ಕಂಡಿದೆ.

ರಾಮನಗರಕ್ಕೂ ಕೊರೋನಾ ಎಂಟ್ರಿ..!

ಈತನಕ ಯಾವುದೇ ಪ್ರಕರಣಗಳು ಕಂಡ ಬರದ ಹಿನ್ನೆಲೆ ಗ್ರೀನ್ ಝೋನ್ ನಲ್ಲಿದ್ದ ರಾಮನಗರದಲ್ಲಿ ಕೂಡ ಇದೀಗ ಕೊರೋನಾ ಖಾತೆ ತೆರೆದಿದೆ.

ರೋಣ ತಾಲೂಕಾ ಒಳಾಂಗಣ ಕ್ರೀಡಾಂಗಣದ ನೂತನ ಕಟ್ಟಡದ ಉದ್ಘಾಟನೆ

ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸುಮಾರು 1.90 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.