ಮುಳಗುಂದ: ರೈತ ಸೋಮಣ್ಣ ಸುಂಕದ ಅವರ ಮನೆಯ ಬಾಗಿಲ ಲಾಕ್ ಮುರಿದು ಒಳ ನುಗ್ಗಿದ್ದ ಕಳ್ಳರು ತೀಜೊರಿಯಲ್ಲಿಟ್ಟ 1.40 ಲಕ್ಷ ರೂ ನಗದನ್ನು ದೋಚಿಕೊಂಡು ಪರಾರಿಯಾದ ಘಟನೆ ಪಟ್ಟಣದ ತಿಗಡಿಕೇರಿ ಓಣಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಕಳೆದ ವರ್ಷ ಬೆಳೆದಿದ್ದ ಶೇಂಗಾ ಬೆಳೆ ಮಾರಿ ಬಂದ ಹಣವನ್ನ ಇಟ್ಟುಕೊಂಡಿದ್ದರು. ಸ್ಥಳಕ್ಕೆ ಪಿಎಸ್ಐ ಸಚಿನ ಅಲಮೇಲಕರ, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಿದರು. ಕಳ್ಳರ ಪತ್ತೆಗೆ ಶೋಧ ಮುಂದುವರೆದಿದೆ. ಈ ಕುರಿತು ಮುಳಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಪ್ರತಾಪಗೌಡ ಪಾಟೀಲ ಉಪ ಚುನಾವಣೆಯಲ್ಲಿ ಗೆದ್ದರೆ ಸಚಿವ ಸ್ಥಾನ

ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ವಿರುದ್ಧ ಹೈಕೋರ್ಟಿನಲ್ಲಿ ದಾಖಲಾಗಿದ್ದ ಚುನಾವಣೆ ತಕರಾರು ಅರ್ಜಿ ವಜಾಗೊಂಡಿದೆ. ಇದೀಗ ಪ್ರತಾಪಗೌಡ ಅವರು ಉಪ ಚುನಾವಣೆಯಲ್ಲಿ ಜಯಶಾಲಿ ಆದರೆ ಸಚಿವ ಸ್ಥಾನ ಸಿಗಲಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು.

ಆಂತರಿಕ ಕಚ್ಚಾಟದಿಂದ ಬಿಜೆಪಿ ಸರ್ಕಾರ ಪತನವಾದರೆ ನಾವು ಜವಾಬ್ದಾರರಲ್ಲ-ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಯಾವ ಶಾಸಕರು ರಾಜಿನಾಮೆ ನೀಡುವುದಿಲ್ಲ. ತಮ್ಮ ಪಕ್ಷದ ಹುಳುಕು ಮುಚ್ಚಿಕೊಳ್ಳಲು ಸಚಿವ ರಮೇಶ್ ಜಾರಕಿಹೊಳಿ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟವೇ ಬಿಜೆಪಿಗೆ ಮುಳುವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿ..!

ದಾವಣಗೆರೆ: ಜಿಲ್ಲೆ ಚನ್ನಗಿರಿಯ 56 ವರ್ಷ ಮಹಿಳೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅನಾರೋಗ್ಯದ ನಿಮಿತ್ತ ಮಹಿಳೆ…

4 ಸಾವಿರ ತಬ್ಲಿಘಿಗಳ ಬಿಡುಗಡೆಗೆ ಆದೇಶ ನೀಡಿದ ದೆಹಲಿ ಸರ್ಕಾರ!

ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ 4 ಸಾವಿರ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ ಸರ್ಕಾರ ಆದೇಶಿಸಿದೆ.