ಕಲಬುರಗಿ: ಪಡಿತರ ಚೀಟಿದಾರರಿಗೆ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ರಾಗಿ, ಜೋಳ, ತೊಗರಿ ಹಾಗೂ ಹೆಸರು ಕಾಳುಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲು ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ ತಿಳಿಸಿದ್ದಾರೆ.

ಏಪ್ರಿಲ್ 1 ರಿಂದಲೇ ನ್ಯಾಯಬೆಲೆ ಅಂಗಡಿಗಳ ಮೂಲಕ ಈ ಆಹಾರ ಧಾನ್ಯಗಳ ವಿತರಣೆ ಮಾಡಲು ಚಿಂತನೆ ನಡೆದಿದ್ದು, ಆಯಾ ಭಾಗದಲ್ಲಿನ ಬೆಳೆಗಳನ್ನು ಖರೀದಿಸುವ ಮೂಲಕ ಆಯಾ ಭಾಗದ ಆಹಾರಧಾನ್ಯಗಳನ್ನು ಪಡಿತರ ಫಲಾನುಭವಿಗಳಿಗೆ ವಿತರಿಸುವ ಉದ್ದೇಶ ಸರ್ಕಾರದ್ದಾಗಿದೆ.

Leave a Reply

Your email address will not be published. Required fields are marked *

You May Also Like

ವಿರೋಧದ ನಡುವೆಯೇ ಕೃಷಿ ಉತ್ಪನ್ನ ಮಾರುಕಟ್ಟೆ ವಿಧೇಯಕ ಅಂಗೀಕಾರ!

ಬೆಂಗಳೂರು : ವಿಪಕ್ಷಗಳ ವಿರೋಧದ ನಡುವೆಯೂ ವಿವಾದಿತ 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ…

ಶಿಕ್ಷಕರಿಗೂ ಬೇಕು ವರ್ಕ್ ಪ್ರಮ್ ಹೋಮ್

ಬೆಂಗಳೂರು: ಈಗಾಗಲೇ ದಿನದಿಂದ ದಿನಕ್ಕೆ ದೇಶದಲ್ಲಷ್ಟೆ ಅಲ್ಲದೇ ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.…

ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 271876 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪಕ್ಷದ ಏಳಿಗೆಗಾಗಿ ತಮ್ಮ ಜೀವನವನ್ನೇ ಸವೆದಿರುವ ಬಿ.ಎಸ್. ಯಡಿಯೂರಪ್ಪ

ಆಲಮಟ್ಟಿ:ಬಿ.ಎಸ್.ಯಡಿಯೂರಪ್ಪ, ರಾಜಕಾರಣದಿಂದ ನಿವೃತ್ತಿಯಾಗಲ್ಲ, ಅವರು ಚುನಾವಣಾ ರಾಜಕೀಯದಿಂದ ಮಾತ್ರ ನಿವೃತ್ತರಾಗುತ್ತಾರೆ, ಪಕ್ಷಕ್ಕೆ ಕೋಚ್ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ…