ದೆಹಲಿ: ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.

ರಾಷ್ಟ್ರಪತಿ ಭಾಷಣವನ್ನ ವಿರೋಧಿಸಲು ಬಹಿಷ್ಕರಿಸಲು 16 ವಿಪಕ್ಷಗಳ ಬೆಂಬಲವಿದೆ ಎಂದು ಕಾಂಗ್ರೆಸ್‌ ನಾಯಕ ಗುಲಾಂ ನಬಿ ಹೇಳಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ರೆ ಚುನಾವಣೆಗೆ ಸಿದ್ಧ: ಸಿದ್ದರಾಮಯ್ಯ

ಬಿಜೆಪಿಯ ಆಂತರಿಕ ವಿಚಾರಕ್ಕೆ ನಾವು ಹೋಗುವದಿಲ್ಲ. ಆದರೆ ತಾವೇ ಹೊಡೆದಾಡಿಕೊಂಡು ಸರ್ಕಾರ ಬಿದ್ದರೆ, ಚುನಾವಣೆ ಎದುರಿಸಲು ನಾವು ಸಿದ್ಧ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಸಾರಿಗೆ ನೌಕರರ ಮುಷ್ಕರ ವಾಪಸ್: ಸತ್ಯಾಗ್ರಹ ಮುಂದುವರಿಕೆ

ಈಗಾಗಲೇ ಕಳೆದ ನಾಲ್ಕು ದಿನಗಳಿಂದ ಆರಂಭವಾಗಿದ್ದ ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆದುಕೊಂಡಿರುವ ಬಗ್ಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಸ್ಪಷ್ಟಪಡಿಸಿದ್ದಾರೆ.

ಪ್ರಾಣಿಗಳೊಂದಿಗೆ ನಿಮ್ಮ ಹೇಡಿತನ ಪ್ರದರ್ಶನ ಬೇಡ : ವಿರಾಟ್ ಕೊಹ್ಲಿ

ಪ್ರಾಣಿಗಳೊಂದಿಗೆ ಹೇಡಿತನ ಪ್ರದರ್ಶಿಸಬೇಡಿ ಎಂದು ಕ್ರಿಕೆಟಿಗ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.

ಅಬುದಾಬಿಯಿಂದ ರಾಜ್ಯಕ್ಕೆ ಬಂದ 179 ಜನ – ಬೆಂಗಳೂರಿಗರಲ್ಲಿ ಆತಂಕ!

ಕೊರೊನಾ ಲಾಕ್ ಡೌನ್ ನಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬುದಾಬಿಯಿಂದ 179 ಜನ ಭಾರತೀಯರು ಬೆಂಗಳೂರಿಗೆ ಬಂದಿದ್ದಾರೆ.