ಬೆಳಗಾವಿ : ಬೆಳಗಾವಿ ನಮ್ಮದು. ಬೆಳಗಾವಿಯ ಒಂದಿಂಚು ಜಾಗ ಬಿಟ್ಟುಕೊಡಲ್ಲ ಎಂದು ಶಾಸಕಿ  ಲಕ್ಷ್ಮೀ ಹೆಬ್ಬಾಳ್ಕರ್  ಮಹಾರಾಷ್ಟ್ರ ಸಿಎಂ ಗೆ ನೀಡಿದ್ದಾರೆ. 

ಗಡಿ ಜಿಲ್ಲೆ ಮರಾಠಿಗರು ನಿಮ್ಮನ್ನು ಬೆಂಬಲಿಸಲ್ಲ. ಕರ್ನಾಟಕದಲ್ಲಿ ಮರಾಠಿಗರು ಖುಷಿಯಾಗಿದ್ದಾರೆ. ಮಹಾ ಗಡಿನಾಡಿನಲ್ಲಿ ಕನ್ನಡಿಗರು ಇದ್ದಾರೆ. ಕರ್ನಾಟಕ ಶಾಲೆಗಳಲ್ಲಿ ಕಲಿಯಲು ಇಷ್ಟಪಡ್ತಾರೆ. ಮರಾಠಿಗರು ಮಹಾರಾಷ್ಟ್ರಕ್ಕೆ ಹೋಗ್ತಿವಿ ಎಂದು ಹೇಲಿಲ್ಲ. ಗಡಿ ವಿಷಯದಲ್ಲಿ ರಾಜಕೀಯ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.  

Leave a Reply

Your email address will not be published. Required fields are marked *

You May Also Like

ಮೆಣಸಿನಕಾಯಿ ಬೆಳೆ ನಾಶಪಡಿಸಿದ ರೈತ

ಮೆಣಸಿನಕಾಯಿ ಬೆಳೆ ಬೆಳೆದು ನಿಂತ ಜಮೀನಿನಲ್ಲಿ ಕುರಿ ಹಾಗೂ ದನಕರುಗಳನ್ನು ಬಿಟ್ಟು ಬೆಳೆಯನ್ನು ನಾಶಪಡಿಸಲಾಗಿದೆ.

ವಿಕೆಂಡ್ ಕರ್ಪ್ಯೂಗೆ ವಾಣಿಜ್ಯ ನಗರಿ ಸ್ಥಬ್ಧ

ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ನಂದಿನಿ ಮಳಿಗೆಯಲ್ಲಿ ಸಿಹಿ ಉತ್ಸವಕ್ಕೆ ಚಾಲನೆ- ಉತ್ಪನ್ನಗಳ ಮೇಲೆ 20•/• ರಿಯಾಯಿತಿ

ಉತ್ತರಪ್ರಭಆಲಮಟ್ಟಿ: ಕ್ರಿಸ್ಮಸ್, ನ್ಯೂಇಯರ್, ಸಂಕ್ರಾಂತಿ ಹೀಗೆ ಒಂದರ ಹಿಂದೆ ಒಂದೊಂದು ವಿಶೇಷ ಹಬ್ಬಗಳು ಎದುರುಗೊಳ್ಳುತ್ತಿವೆ. ಈ…

ರಾಜ್ಯದಲ್ಲಿನ ಎರಡು ಕ್ಷೇತ್ರಗಳಿಗೆ ಇಂದು ಮತದಾನ!

ಬೆಂಗಳೂರು : ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ.