ರೋಣ: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಮನೆಯ ಮೇಲಿಟ್ಟ ವಸ್ತುಗಳು ಸುಟ್ಟ ಘಟನೆ ರೋಣ ಪಟ್ಟಣದಲ್ಲಿ ನಡೆದಿದೆ.

ಇಲ್ಲಿನ ಪಿ.ಎಲ್.ಡಿ ಬ್ಯಾಂಕಿನ ಹತ್ತಿರದ ಬಾಕಳೆಯವರ ಮನೆಯ ಮೇಲೆ ಇಟ್ಟಿದ ವಸ್ತುಗಳಿಗೆ ಆಕಸ್ಮಿಕ ಬೆಂಕಿ ತಗುಲಿ ದಟ್ಟ ಉರಿ ಕಾಣಿಸಿಕೊಂಡಿತು. ಕೂಡಲೇ ಸಮಯ ಪ್ರಜ್ಞೆ ಮೆರೆದ ಸಾರ್ವಜನಿಕರು ಅಗ್ನಿ ಶಾಮಕದಳದವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾದರು. ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

You May Also Like

ಅಕಾಲಿಕೆ ಮಳೆಗೆ ಬೆಳೆ ಹಾನಿ, ಸಾಲದ ಬಾಧೆಯಿಂದ ರೈತ ಆತ್ಮಹತ್ಯೆ.

ಲಕ್ಷ್ಮೇಶ್ವರ:ಅಕಾಲಿಕ ಮಳೆ ಹಾಗೂ ಸಾಲದ ಹೊರೆ ತಾಲೂಕಿನಲ್ಲಿ ರೈತರೊಬ್ಬರ ಜೀವ ತೆಗೆದಿದೆ. ಬೆಳೆದ ಬೆಳೆ ಕಣ್ಣೆದುರೇ…

ಗದಗ ಜಿಲ್ಲೆಯಲ್ಲಿ 307 ಪಾಸಿಟಿವ್: ಕೊರೊನಾದಿಂದ ಮೃತರಾದವರ ವಿವರ

ಗದಗ: ಜಿಲ್ಲೆಯಲ್ಲಿ ಶನಿವಾರ 307 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 23037 ಏರಿಕೆಯಾಗಿದೆ. ಇನ್ನು ಶನಿವಾರ ಕೊರೊನಾ ಸೋಂಕಿನಿಂದ ಐವರು ಸಾವನ್ನಪ್ಪಿದ್ದು ಈ ಮೂಲಕ ವರೆಗೆ 241 ಜನ ಜಿಲ್ಲೆಯಲ್ಲಿ ಸಾವನ್ನಪ್ಪಿದಂತಾಗಿದೆ.

ಆನ್ ಲೈನ್ ಶಿಕ್ಷಣದ ಬಗ್ಗೆ ನಾಳೆ ಮಹತ್ವದ ಸಭೆ: ಸಚಿವ ಸುರೇಶ್ ಕುಮಾರ್

ಎಲ್ ಕೆಜಿ, ಯುಕೆಜಿ ಆನ್ ಲೈನ್ ಶಿಕ್ಷಣ ಒಳಿತಲ್ಲ. ಪ್ರಾಥಮಿಕ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ಒಳಿತಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ನಾಳೆ ಕಾಂಗ್ರೆಸ್ ನಿಂದ ಶಿವಮೊಗ್ಗ ಚಲೋ ಆರಂಭ

ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಮಾ.13 ರಂದು ಮದ್ಯಾಹ್ನ 1ಕ್ಕೆ ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ನಾಯಕ ಡಿ.ಕೆ ಶಿವಕುಮಾರ ಅವರು ತಮ್ಮ ಟ್ವಿಟರ್ ಮೂಲಕ ತಿಳಿಸಿದ್ದಾರೆ.