ನಾಳೆ ಗಾಂಧಿ ಸ್ಮರಣೆ

ಗದಗ: ವಿಶ್ವವಿದ್ಯಾಲಯದಗಾಂಧಿ ಸಬರಮತಿ ಆಶ್ರಮದಲ್ಲಿ ಜ.30 ರಂದು ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಗಾಂಧಿ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಷ್ಣುಕಾಂತ ಎಸ್. ಚಟಪಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗದಗ ಸರಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕ ಡಾ.ಎಸ್.ಯು. ಸಜ್ಜನಶೆಟ್ಟರ, ಕುಲಸಚಿವ ಪ್ರೊ.ಬಸವರಾಜ ಲಕ್ಕಣ್ಣವರ ಮತ್ತು ಹಣಾಕಾಸು ಅಧಿಕಾರಿ ಪ್ರಶಾಂತಜೆ ಸಿ. ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version