ಬೆಂಗಳೂರು : ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಪಡಿತರ ಕಾರ್ಡ್ ಹೊಂದಿರುವ ಪ್ರತಿ ಕುಟುಂಬಕ್ಕೂ 1 ಕೆಜಿ ಬೆಲ್ಲ ಕೊಡಲು ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪತ್ರ ಬರೆದಿದ್ದಾರೆ.


ಅಲೆಮನೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದ್ದು, ಕೇರಳ ಮತ್ತು ತಮಿಳುನಾಡಿನಲ್ಲಿ ಪಡಿತರ ಮೂಲಕ ಸಕ್ಕರೆ ಬದಲು ಬೆಲ್ಲ ನೀಡುವ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿಯೂ ಪಡಿರ ಮೂಲಕ ಒಂದು ಕೆಜಿ ಬೆಲ್ಲ ನೀಡುವ ವ್ಯವಸ್ಥೆ ಜಾರಿಗೆ ತಂದರೆ ಆತ್ಮ ನಿರ್ಭರ ಯೋಜನೆಯಡಿಯಲ್ಲಿ ಅಲೆಮನೆಗಳ ಪುನಶ್ಚೇತನ ಮಾಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಸುರೇಶ್ ಕುಟುಂಬಕ್ಕೆ ಪರಿಹಾರ, ಪ್ರಕರಣ ಸಿಬಿಐ ತನಿಖೆಗೆ ಒತ್ತಾಯ

ಕಲಬುರಗಿಯಲ್ಲಿ ನಡದ ಘಟನೆಯಲ್ಲಿ ಗೋಂಧಳಿ ಸಮಾಜದ ಸುರೇಶ್ ಎಂಬ ವ್ಯಕ್ತಿ ಕೊಲೆಯಾಗಿದ್ದು, ಸರ್ಕಾರ ತನ ಕುಟುಂಬಕ್ಕೆ 30 ಲಕ್ಷ ಪರಿಹಾರ ಹಾಗು ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಗೋಂಧಳಿ ಸಮಾಜದ ರಾಜ್ಯಾಧ್ಯಕ್ಷ ವಿಠಲ್ ಗಣಾಚಾರಿ ಒತ್ತಾಯಿಸಿದರು.

ಗದಗ ಜಿಲ್ಲೆಗೆ ಕೊರೊನಾ ಗ್ರಹಣ : ಇಂದು 19 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 199…

ಪತ್ನಿ ಮತ್ತು ಮಗುವನ್ನು ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ

ಉತ್ತರಪ್ರಭ ಸುದ್ದಿ ಗೋನಾಳ ಗ್ರಾಮದಲ್ಲಿ ಆರೋಪಿ ರಮೇಶ ದುಂಡಪ್ಪ ತೇಲಿ ಇವನು ಹೆಂಡತಿ ಮೇಲೆ ಸಂಶಯ…

ಮೇವುಂಡಿ: ಈಜಲು ಹೋದ ಬಾಲಕ ನೀರು ಪಾಲು

ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಬಾಲಕ ಚನ್ನವೀರಗೌಡ ಮೃತ ಬಾಲಕ. ಗೆಳೆಯರೊಂದಿಗೆ ಬುಧವಾರ ಈಜಲ ಹೋದಾಗ ಇಲ್ಲಿನ ಹಿರೇಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.