ಗದಗ: ಜಿಲ್ಲೆಯಲ್ಲಿ ಶುಕ್ರವಾರ ಮೂರು ಕೊರೊನಾ ಪಾಸಿಟಿವ್ ಸೋಂಕಿತರು ಪತ್ತೆಯಾಗಿದ್ದು, ನಾಲ್ವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ ಒಟ್ಟು 10,981 ಸೊಂಕಿತರು ದೃಢಪಟ್ಟಿದ್ದು, 10,831 ಗುಣಮುಖರಾಗಿದ್ದಾರೆ. ಒಟ್ಟು 9 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 141 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಶುಕ್ರವಾರ 468 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 607 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಬ್ಬರು ಸೊಂಕಿನಿಂದ ಮೃತಪಟ್ಟಿದ್ದಾರೆ.
ಈವರೆಗೆ ಒಟ್ಟು 9,38,401 ಸೋಂಕು ದೃಢಪಟ್ಟಿದ್ದು, 9,20,110 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು 6,061 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 12,211 ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ಮುಳಗುಂದ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆ

ಸ್ಥಳೀಯ ಪಟ್ಟಣ ಪಂಚಾಯ್ತಿ ಸಭಾ ಭವನದಲ್ಲಿ ಮಂಗಳವಾರ ನಡೆದ ಪಂಚಾಯ್ತಿ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ 2021-22 ನೇ ಸಾಲಿನ ಬಜೆಟ್ ಮಂಡಿಸಿದರು.

ಹಿಂದುಳಿದವರ್ಗದ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕೆ ಒತ್ತಾಯ

ಗದಗ: ನೂತನವಾಗಿ ವಕೀಲಿ ವೃತ್ತಿ ಆರಂಭಿಸಿದ ಹಿಂದುಳಿದ ವರ್ಗದ ಕಾನೂನು ಪದವೀಧರರ ಮಾಸಿಕ ಶಿಷ್ಯವೇತನ ತಡೆ…

ಕೊರೊನಾ ಸಂಕಷ್ಟದ ಕುರಿತು ತುರ್ತು ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಹೇಳಿದ್ದೇನು..?

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ತುರ್ತು ಸಭೆ ನಡೆಸಿದರು.

ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಖಂಡನೆ

ರಾಜ್ಯ ಸರ್ಕಾರ ಶೇ.30ರಷ್ಟು ಖಾಸಗಿ ಶಾಲಾ ಶುಲ್ಕ ಕಡಿತಗಿಳಿಸಿದ್ದನ್ನು ಖಂಡಿಸಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.