ರೋಣ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ದಿನಾಚರಣೆ ಹಾಗೂ ಮಾಸ್ಕ ವಿತರಣೆ ಕುರಿತು ಕಾನೂನು ಶಿಬಿರ ಕಾರ್ಯಕ್ರಮ ಜರುಗಿತು.

ಹಿರಿಯ ದಿವಾಣಿ ನ್ಯಾಯಾಧೀಶ ನ್ಯಾಯಾಲಯದ ಆವರಣದಲ್ಲಿ, ತಾಲೂಕ ಕಾನೂನುಗಳ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಪುರಸಭೆ, ಶಿಶು ಅಭಿವೃದ್ಧಿ, ತಾಲೂಕ ಪಂಚಾಯತ, ಪೊಲೀಸ್, ಕಂದಾಯ ಇಲಾಖೆಗಳ ಹಾಗೂ ನ್ಯಾಯವ್ಯಾಧಿಗಳ ಸಂಘದ ಆಶ್ರಯದಲ್ಲಿ ಸ್ವಚ್ಛತಾ ದಿನಾಚರಣೆ, ಮಾಸ್ಕ್ ವಿತರಣೆ ಕುರಿತು ಕಾನೂನು ಶಿಬಿರ ಕಾರ್ಯಕ್ರಮ ನೆರವೇರಿತು.

ಹಿರಿಯ ನ್ಯಾಯಧೀಶರು ಪ್ರ.ದಾ.ನ್ಯಾ ದಂಡಾಧಿಕಾರಿಗಳು ಹಾಗೂ ಕಾನೂನು ಸೇವೆಗಳ ಸಮಿತಿ
ಅಧ್ಯಕ್ಷರಾದ ನಾಗವೇಣಿ ವೀ ನೆರೆವೇರಿಸಿದರು.

ಪುರಸಭೆ ಮುಖ್ಯಾಧಿಕಾರಿ ನೂರುಲ್ಲಾಖಾನ್ ಅಧ್ಯಕ್ಷತೆ ವಹಿಸಿದ್ದರು. ಸಚಿನ್ ಎಚ್ ಆರ್, ಬಿ.ಎಸ್. ರಂಗನಗೌಡ್ರ, ಬಿ.ಎಸ್. ತಟ್ಟಿಮನಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಿಶುಅಭಿವೃದ್ಧಿ ಅಧಿಕಾರಿ ಬಿ.ಎಮ್. ಮಾಳೆಕೊಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಶಿಶು ಅಭಿವೃದ್ಧಿ ಇಲಾಖಾ ಸಿಬ್ಬಂದಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರು ಭಾಗವಸಿದ್ದರು.

Leave a Reply

Your email address will not be published. Required fields are marked *

You May Also Like

ಸಿದ್ದನಾಥ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಉತ್ತರಪ್ರಭ ಸದ್ದಿಆಲಮಟ್ಟಿ: ಇಲ್ಲಿಗೆ ಸಮೀಪದ ಸಿದ್ದನಾಥ ಸಕಾ೯ರಿ ಪ್ರೌಢಶಾಲೆಯಲ್ಲಿ 75 ನೇ ಸ್ವಾತಂತ್ರ್ಯ ಅಮೃತೋತ್ಸವ ಸೋಮವಾರ…

ಶಾಸಕರೇ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಯನ್ನೊಮ್ಮೆ ನೋಡಿ!

ರೋಗಿಗಳ ಪಾಲಿಗೆ ಆಸ್ಪತ್ರೆಗಳೇ ಸಂಜೀವಿನಿ ಅಂತಾರೆ. ಆದರಲ್ಲೂ ಸರ್ಕಾರಿ ಆಸ್ಪತ್ರೆಗಳಂತೂ ಬಡರೋಗಿಗಳಿಗೆ ಅನುಕೂಲವಾಗಿದೆ. ಆದರೆ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಸರ್ಕಾರಿ ಆಸ್ಪತ್ರೆ ಗಬ್ಬು ನಾರುತ್ತಿದೆ.

ಗದಗ ಜಿಲ್ಲೆಯಲ್ಲಿಂದು 99 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಕೂಡ 99 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ…

ತಾಂಡಾ ಅಭಿವೃದ್ಧಿ ನಿಗಮದ ಉಪಯೋಗ ಪಡೆದುಕೊಳ್ಳಿ: ಶಾಸಕ ರಾಮಣ್ಣ ಲಮಾಣಿ

ಪ್ರತಿಯೊಂದು ಗ್ರಾಮಗಳಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಸಿಸಿ ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ತಾಂಡಾದ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.