ಮುಳಗುಂದ: ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ. ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹೊನ್ನಪ್ಪ ವಡ್ಡರ ಹೇಳಿದರು.

ಅವರು ಸ್ಥಳೀಯ ಸರ್ಕಾರಿ ಕನ್ನಡ ಶಾಲೆ ನಂ 1 ರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಭಾನುವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪಲ್ಸ್ ಪೋಲಿಯೋ ಲಸಿಕೆ ಮಕ್ಕಳಿಗೆ ತಗಲಬಹುದಾದ ಅಂಗವಿಕಲತೆಯನ್ನ ತಡೆಗಟ್ಟುತ್ತದೆ. ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶ್ವಿನಿ ಕಬಾಡಿ,ಡಾ. ಸುನಂದಾ, ಸಿಬ್ಬಂದಿ ಎನ್.ಎಚ್.ನಜೀರ, ಎಪ್.ವೈ.ಬಾರಿಕಾಯಿ,ಎಸ್.ಎಚ್.ಹೊಂಬಳ, ಹಾಗೂ ಅಂಗನವಾಡಿ ಕಾರ್ಯಕರ್ತೆ ಎಂ.ಎಂ ಅಬ್ಬುನವರ ಇದ್ದರು.

Leave a Reply

Your email address will not be published. Required fields are marked *

You May Also Like

ಕೊರೊನಾ ಭಯದ ಜೊತೆಗೆ ಶುರುವಾಯ್ತು ಡೆಂಗ್ಯೂ ಭಯ.!

ಬೆಂಗಳೂರು : ಸದ್ಯ ಕೊರೊನಾ ವಿರುದ್ಧ ಇಡೀ ಜಗತ್ತೇ ಹೋರಾಡುತ್ತಿದೆ. ಇದರ ಮಧ್ಯೆಯೇ ಡೆಂಗ್ಯೂ ಜನರ…

ಸ್ಟೋನ್ ಕ್ರಷರ್ ನಿಂದಾಗುತ್ತಿರುವ ತೊಂದರೆ ತಪ್ಪಿಸಿ: ಲಕ್ಷ್ಮೇಶ್ವರದಲ್ಲಿ ರೈತರ ಮನವಿ

ಲಕ್ಷ್ಮೇಶ್ವರ: ತಾಲೂಕಿನ ಆದರಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೋಗಿಹಾಳ ಗ್ರಾಮದಲ್ಲಿ ನಡೆಯುತ್ತಿರುವ ವನಶ್ರೀ ಸ್ಟೋನ್ ಕ್ರಷರ್‌ನಿಂದ…

ಅನಕ್ಷರಸ್ಥರಿಗೆ ಜೀವನ ಕೌಶಲ್ಯ ಶಿಕ್ಷಣ ಮುಂದುವರಿಕೆ- ಎನ್.ಎಚ್.ನಾಗೂರ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಕೇಂದ್ರ ಸರಕಾರ ಪುರಸ್ಕೃತ ಎನ್.ಐ.ಎಲ್.ಪಿ. ನವಭಾರತ ಸಾಕ್ಷರತಾ ಕಾರ್ಯಕ್ರಮ ಯೋಜನೆಯಡಿ ರಾಜ್ಯದ…

ಕೋವಿಶೀಲ್ಡ್ ಎರಡನೇ ಡೋಸ್ ಪಡೆದ ಡಿಸಿ

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭಾನುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಎರಡನೇ ಡೋಸ್ ಪಡೆದಿದ್ದಾರೆ. 28 ದಿನಗಳ ಹಿಂದೆ ಮೊದಲ ಡೋಸ್ ಪಡೆದಿದ್ದ ಅವರು, ಇದೀಗ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.