ಮಸ್ಕಿ: ನಗರದ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾಗಿ ಆಯ್ಕೆಯಾದ ನಾಗರಾಜ ಯಂಬಲದ ಅವರಿಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಸನ್ಮಾನಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ವಿವಿಧ ಮಹಾಶಕ್ತಿ ಕೇಂದ್ರದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಬಳಿ ಅಭಿನಂದಿಸಿದರು. ಈ ವೇಳೆ ಮುಖಂಡ ಮಹಾದೇವಪ್ಪಗೌಡ, ಮೌನೇಶ ನಾಯಕ, ಶರಣಯ್ಯ ಸೊಪ್ಪಿಮಠ, ಮಹಾಂತೇಶ ಬ್ಯಾಳಿ, ವೆಂಕಟೇಶ ನಾಯಕ ಸೇರಿದಂತೆ ಅನೇಕರಿದ್ದರು.