ಲಕ್ಷ್ಮೇಶ್ವರ: ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸರ್ಫರಾಜ್ ಸೂರಣಗಿಯವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಗಡ್ಡದೇವರಮಠ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ರಾಜೀವ್ ಜಿ ಕುಂಬಿ, ಪುರಸಭೆ ಸದಸ್ಯರುಗಳಾದ ಫಿರ್ದೋಸ್ ಆಡೂರ್, ವಿಜಯ ಕರಡಿ, ಬುಡ್ಡಾಸಾಬ್ ಹವಾಲ್ದಾರ್,  ಕಾಂಗ್ರೆಸ್ ಪಕ್ಷದ ಮುಖಂಡರಾದ ಈರಣ್ಣ ಅಂಕಲಕೋಟಿ, ಮುಕ್ತಿಯಾರ್ ಗದಗ, ನೀಲಪ್ಪ ಪಡಿಗೇರಿ, ಅಂಬರೀಶ್ ತೆಂಬಿನಮನಿ, ರಾಜು ಬೆಂಚಳ್ಳಿ, ಹಸನ್ ಜಂಗ್ಲಿ ಹಾಗೂ ಇನ್ನೂ ಅನೇಕರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ವಿಕೆಂಡ್ ಮೀಟಿಂಗ್ ನಲ್ಲಿ ಮೂರನೇ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸುತ್ತಾ ಬಿಜೆಪಿ?

ಬಿಜೆಪಿ ಕೋರ್ ಕಮೀಟಿಯ ಮೀಟಿಂಗ್ ಗೆ ಇದೀಗ ಹೆಚ್ಚು ಮಹತ್ವ ಬಂದಿದ್ದು ವಿಕೇಂಡ್ ಮೀಟಿಂಗ್ ಯಾವ ನಿರ್ಧಾರಕ್ಕೆ ಸಾಕ್ಷಿಯಾಗಲಿದೆ ಎನ್ನುವುದು ಆಕಾಂಕ್ಷಿಗಳಲ್ಲಿ ಆಸಕ್ತಿ ಮೂಡಿಸಿದೆ.

ರಾಜ್ಯದಲ್ಲಿ ಅಬ್ಬರಿಸುತ್ತಿದೆ ಮಹಾಮಾರಿ – ಇಂದು ಮತ್ತೆ 10 ಸಾವಿರ ಗಡಿ ದಾಟಿದ ಸೋಂಕು!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದೆ. ಇಂದು ಕೂಡ ರಾಜ್ಯದಲ್ಲಿ ದಾಖಲೆಯ ಸೋಂಕಿತರು ಪತ್ತೆಯಾಗಿದ್ದಾರೆ.

ವಾರದ ಮಲ್ಲಪ್ಪನವರ ಸಮಾಜಿಕ ಸೇವೆ ಅಪಾರ : ಅಂದಾನೆಪ್ಪ ವಿಭೂತಿ

ವಾರದ ಮಲ್ಲಪ್ಪ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಔದ್ಯೋಗಿಕವಾಗಿ ಮಾಡಿದ ಸೇವೆ ಅಪಾರವಾದದ್ದು. ಎಂದು ವಿಭೂತಿ ಪತ್ರಿಕೆ ಸಂಪಾದಕ ಅಂದಾನೆಪ್ಪ ವಿಭೂತಿ ಹೇಳಿದರು.