ಬೆಂಗಳೂರು: ಸಹಾಯಕ/ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ದಿನಾಂಕ 24-1-21 ರಂದು ನಡೆಯಬೇಕಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿರುತ್ತದೆ. ಪ್ರಸ್ತುತ ಮುಂದೂಡಲಾದ ಮೇಲ್ಕಂಡ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ದಿನಾಂಕ 28-2-21(ಭಾನುವಾರ) ರಂದು ನಡೆಸಲು ಆಯೋಗವು ತೀರ್ಮಾನಿಸಿದೆ ಎಂದು ಅಭ್ಯರ್ಥಿಗಳ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಪ್ರಕಟಣೆ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ 07 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆ

ಗದಗ: ನಗರದ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ 07 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆಯಾಗಿದ್ದು. ಪ್ರತಿಷ್ಠಿತ ಬಹುರಾಷ್ಟಿಯ…

ವಾಯುಭಾರ ಕುಸಿತ – ಒಂದೇ ಜಿಲ್ಲೆಯ ಬರೋಬ್ಬರಿ 148 ಗ್ರಾಮಗಳಲ್ಲಿ ಪ್ರವಾಹ ಭೀತಿ!

ಕಲಬುರಗಿ : ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಇದರಿಂದಾಗಿ ಜನ ಬೀದಿಗೆ ಬಂದು ನಿಂತಿದ್ದಾರೆ.

ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ದೊರೆಸ್ವಾಮಿ ವಿಧಿವಶ

ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ದೊರೆಸ್ವಾಮಿ ವಿಧಿವಶ

ಶಾಶ್ವತ ಚಿರನಿದ್ರೆಗೆ ಜಾರಿದ ಚಿರು..!

ತಮಿಳುನಾಡು ಅಂದ ತಕ್ಷಣವೇ ಕಾವೇರಿ ನದಿ ವಹಿವಾಟೆ ನಮ್ಮ ಕಣ್ಣೆದುರು ಬರುತ್ತದೆ. ಕಾವೇರಿ ಸಮಸ್ಯೆ ತೀವ್ರ ಇದ್ದ 1980ರ ದಶಕದಲ್ಲಿ ಈ ಹುಡುಗ ಹುಟ್ಟುತ್ತಾನೆ. ಬೆಂಗಳೂರಿನಲ್ಲೆ ಬೆಳೆಯುವ ಈ ಹುಡುಗನ ಸಿನಿಮಾ ಹುಚ್ಚಿಗೆ ಅವರ ಮಾವ ನೀರು ಎರೆಯುತ್ತಾರೆ.