ಮುಂಬಯಿ : ಸೆಕ್ಸ್ ವಿಡಿಯೋ ಅಪ್ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ನಟಿ ಗೆಹನಾ ವಸಿಷ್ಠ ಅವರನ್ನು ಬಂಧಿಸಿದ್ದಾರೆ. 

ಇಂದು ನ್ಯಾಯಾಲಯದ ಎದುರು ಪೊಲೀಸರು, ನಟಿ ಗೆಹನಾ ಅವರನ್ನು ಹಾಜರು ಪಡಿಸುವ ಸಾಧ್ಯತೆ ಇದೆ. ಪೋರ್ನ್ ವಿಡಿಯೋ ಶೂಟಿಂಗ್ ಹಾಗೂ ಅಪ್ಲೋಡ್ ಆರೋಪದ ಪ್ರಕರಣ ದಾಖಲಾಗಿದೆ. 

ಗೆಹನಾ ಅವರು ನಿರೂಪಕಿಯಾಗಿ ತಮ್ಮ ವೃತ್ತಿ ಬದುಕು ಆರಂಭಿಸಿದ್ದರು. ಆ ನಂತರ ಅವರು ಮಾಡೆಲ್ ಆಗಿ ಗುರುತಿಸಿಕೊಂಡರು. ಸುಮಾರು 80ಕ್ಕೂ ಅಧಿಕ ಜಾಹೀರಾತುಗಳಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ಆ ನಂತರ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಾಟ್ ಮೂವ್ ನಿಂದಲೇ ಅವರು ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಕೆಲವು ದಿನಗಳ ಹಿಂದೆ ಬೀಚ್ ಮುಂದೆ ನಿಂತು ಬಿಕಿನಿ ತೊಟ್ಟು ಪೋಸ್ಟ್ ಮಾಡಿದ್ದರು. 

Leave a Reply

Your email address will not be published. Required fields are marked *

You May Also Like

ಬಹುಭಾಷೆ ಸಿನಿಮಾದಲ್ಲಿ ಅನ್ಯಗ್ರಹ ಜೀವಿಯ ಪಾತ್ರದಲ್ಲಿ ಸಂದೇಶ್!

ಚಿತ್ರರಂಗದ ಕನಸು ಹೊತ್ತ ಯುವ ನಿರ್ದೇಶಕ ಸಂದೇಶ್ ಇದೀಗ ತನ್ನ ಕನಸಿನ ಬಹುಭಾಷಾ ಸಿನಿಮಾದ ತಯಾರಿಯಲ್ಲಿದ್ದಾರೆ.

ಹಾಡು ನಿಲ್ಲಿಸಿದ ಸಾವಿರಾರು ಹಾಡುಗಳ ಸರದಾರ ಎಸ್ಪಿಬಿ

ಎದೆ ತುಂಬಿ ಹಾಡುವ ಮೂಲಕ ಜನರ ಮನಗೆದ್ದು ಲಕ್ಷಾಂತರ ಜನರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದವರು ಎಸ್.ಪಿ.ಬಾಲಸುಬ್ರಹ್ಮಣ್ಯಂ. ಎಸ್ಪಿಬಿ ಹಾಡು ಯಾರಿಗೆ ಇಷ್ಟವಿಲ್ಲ ಹೇಳಿ. ಆ ಹೆಸರಲ್ಲಿಯೇ ಒಂದು ಕಂಠವಿದೆ, ರೋಮಾಂಚನವಿದೆ. ಆಕರ್ಶಣೆ ಇದೆ. ಆದರೆ ಇಂದು ತೀವ್ರ ಇಂದು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎನ್ನುವುದು ಅರಗಿಸಿಕೊಳ್ಳುವುದು ಕಷ್ಟಸಾಧ್ಯವಾಗಿದೆ.

ರಾಕಿ ಬಾಯ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ ತೆಲುಗು ಚಾನಲ್!

ಕೆಜಿಎಫ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ತೆಲುಗು ಟಿವಿ ಚಾನಲ್ ಒಂದರ ವಿರುದ್ಧ ಕಾನೂನು ಹೋರಾಟ ನಡೆಸಲು ಚಿತ್ರ ತಂಡ ತೀರ್ಮಾನಿಸಿದೆ.

ಲಿಲ್ಲಿ ಆಗಲು ಸಜ್ಜಾಗಿರುವ ಕನ್ನಡದ ಬುಲ್ ಬುಲ್!

ಬೆಂಗಳೂರು: ಚಂದನವನದ ಬೆಡಗಿ, ಡಿಂಪಲ್ ರಾಣಿ ರಚಿತಾ ರಾಮ್ ಮತ್ತೊಂದು ಲುಕ್ ಗೆ ಸಜ್ಜಾಗಿದ್ದಾರೆ.ಈ ಬುಲ್…