ಮಡಿಕೇರಿ : ಕಿಡಿಗೇಡಿಗಳ ವಾಮಾಚಾರಕ್ಕೆ ಗ್ರಾಮಸ್ಥರು ಆತಂಕಕ್ಕೊಳಗಾಗಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಹ್ಯದಲ್ಲಿ ನಡೆದಿದೆ.

ಗ್ರಾಮದಲ್ಲಿ ಮೂರು ರಸ್ತೆಗಳು ಸೇರುವ ಜಾಗದಲ್ಲಿ ವಾಮಾಚಾಲ ಮಾಡಲಾಗಿದೆ. ಒಂದು ಸಣ್ಣ ಗಡಿಗಿಗೆ ಕೆಂಪು ಬಟ್ಟೆ ಕಟ್ಟಿ ಇಡಲಾಗಿದೆ. ಇದನ್ನು ಗಮನಿಸಿದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. 

ಇದು ವಾಮಾಚಾರವೇ ಅಥವಾ ಕಿಡಿಗೇಡಿಗಳು ಜನರನ್ನು ಹೆದರಿಸಲು ಈ ರೀತಿ ಮಾಡಿದ್ದಾರೆಯೇ ಎಂಬುವುದು ತಿಳಿದಿಲ್ಲ. ಆದರೆ, ಗ್ರಾಮದಲ್ಲಿ ಮಾತ್ರ ಭಯದ ವಾತಾವರಣ ನಿರ್ಮಾಣವಾಗಿದೆ. 

Leave a Reply

Your email address will not be published. Required fields are marked *

You May Also Like

ಕನಕಪುರದಲ್ಲಿ ಇಂದಿನಿಂದ ಸ್ವಯಂ ಪ್ರೇರಿತ ಲಾಕ್ ಡೌನ್!

ರಾಮನಗರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಕನಕಪುರ ಜನ ಆತಂಕದಲ್ಲಿ ದಿನ…

ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮಫಲಕಕ್ಕೆ ಕಪ್ಪು ಮಸಿ

: ಮಹರಾಷ್ಟ್ರದಲ್ಲಿ ಕನ್ನಡ ಭಾಷೆ ನಾಮಫಲಕಕ್ಕೆ ಮಸಿ ಬಳೆದು ಅವಮಾನ ಮಾಡಿದ್ದು ವಿರೋಧಿಸಿ ಕರವೇ (ಶಿವರೇಗೌಡ ಬಣ) ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮ ಫಲಕಕ್ಕೆ ಮಸಿ ಬಳೆದು ವಿರೋಧ ವ್ಯಕ್ತಪಡಿಸಿದರು.

ಗದಗನಲ್ಲಿ ಅಲ್ಪಸಂಖ್ಯಾತ ನಿಗಮದ ಅಧಿಕಾರಿ ಎಸಿಬಿ ಬಲೆಗೆ

ಗದಗ: ನಗರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹಾಗೂ ಕಂಪ್ಯೂಟರ್ ಆಪರೇಟರ್ ಇಂದು ಎಸಿಬಿ…

ಕೊರೋನಾ ಸೋಂಕಿತರ ಸಂಖ್ಯೆ ಬಹಿರಂಗಕ್ಕೂ ಮೀನಾಮೇಷವೇ..?

ಲಾಕ್ ಡೌನ್ ಸಡಿಲಿಕೆಯಿಂದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸೋಂಕಿತರ ಸಂಖ್ಯೆಯಿಂದಾಗಿ ಕೇಂದ್ರ ಸರ್ಕಾರ ಅಂಕಿಸಂಖ್ಯೆಯನ್ನು ಬಹಿರಂಗ ಪಡಿಸಲು ಮೀನಾಮೇಷ ಎಣಿಸುತ್ತಿದೆಯೇ? ಎಂಬ ಪ್ರಶ್ನೆ ಉದ್ಭವವಾಗಿದೆ.