ನವದೆಹಲಿ : ಆಹಾರಕ್ಕೆ ತೊಂದರೆ ಅನುಭವಿಸುತ್ತಿರುವ ವಯೋವೃದ್ಧರಿಗಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.


ವೃದ್ಧರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಸ್ಟಾರ್ಟಪ್, ವೃದ್ಧರಿಗೆ ಸಹಾಯ ಮಾಡಲು ಸಾಧ್ಯವಾಗುವಂತೆ ಸ್ವಸಹಾಯ ಗುಂಪುಗಳ ಮೂಲಕ ವೃದ್ಧರಿಗೆ ಬಿಸಿಯೂಟ ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಹಿರಿಯ ನಾಗರಿಕರ ಕಲ್ಯಾಣ ನಿಧಿಯ ಅಂತರ್ ಸಚಿವಾಲಯ ಸಮಿತಿ ಫೆಬ್ರವರಿ 4 ರಂದು ಈ ಯೋಜನೆಗೆ ಅನುಮೋದನೆ ನೀಡಿದೆ.

ಅನಾಥರು ಮತ್ತು ಅಪೌಷ್ಟಿಕತೆಯಿಂದ ಬಳಲುವ ಹಾಗೂ ಯಾವುದೇ ವೃದ್ಧಾಶ್ರಮದಲ್ಲಿ ಆಶ್ರಯ ಪಡೆಯದ ವೃದ್ಧರನ್ನು ಗುರುತಿಸಿ ಪ್ರತಿದಿನ ಮಧ್ಯಾಹ್ನ ಬಿಸಿಯಾದ ಊಟ ನೀಡುವುದು ಯೋಜನೆಯಾಗಿದೆ.

Leave a Reply

Your email address will not be published. Required fields are marked *

You May Also Like

ಕಾರುಗಳನ್ನು ಕದಿಯುತ್ತಿದ್ದ ಸಿನಿಮಾ ನಟನ ಬಂಧನ!

ಲಕ್ನೋ : ಸಿನಿಮಾನ ನಟನೊಬ್ಬ ತನ್ನ ಸಹಚರರೊಂದಿಗೆ ಸೇರಿಕೊಂಡು ಐಷಾರಾಮಿ ಕಾರುಗಳನ್ನೇ ಕದಿಯುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಉಗ್ರರಿಂದ ಬಿಜೆಪಿ ನಾಯಕನನ್ನು ರಕ್ಷಿಸಿ ಹುತಾತ್ಮನಾದ ಮೊಹಮ್ಮದ್ ಅಲ್ತಾಫ್!

ಶ್ರೀನಗರ : ಉಗ್ರರಿಂದ ಬಿಜೆಪಿ ನಾಯಕನನ್ನು ರಕ್ಷಿಸಿ ಪೊಲೀಸ್ ಪೇದೆ ಮೊಹಮ್ಮದ್ ಅಲ್ತಾಫ್ ಹುಸೈನ್ ಹುತಾತ್ಮರಾಗಿದ್ದಾರೆ.

ಇನ್ನು ಮುಂದೆ ವಾಟ್ಸಪ್ ಮೂಲಕವೂ ಹಣ ವರ್ಗಾಯಿಸಬಹುದು!

ನವದೆಹಲಿ : ದೇಶದಲ್ಲಿನ ವಾಟ್ಸಪ್ ಬಳಕೆದಾರರಿಗೆ ಆ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ವಾಟ್ಸಪ್ ಬಳಕೆದಾರರು ಇದರ ಮೂಲಕ ಹಣ ವರ್ಗಾಯಿಸಬಹುದಾಗಿದೆ. ಇದಕ್ಕೆ ಈಗಾಗಲೇ ರಾಷ್ಟ್ರೀಯ ಪಾವತಿ ನಿಗಮ(ಎನ್ ಪಿಸಿಐ) ಅನುಮೋದನೆ ನೀಡಿದೆ.