ಹೈದರಾಬಾದ್ : ಟಾಲಿವುಡ್‌ ಬಹುಬೇಡಿಕೆಯ ನಟ ವಿಜಯ್ ದೇವರಕೊಂಡ ಅವರ ಮುಂದಿನ ಸಿನಿಮಾ ಲೈಗರ್‌ ಸೆ. 9ಕ್ಕೆ ರಿಲೀಸ್ ಆಗಲಿದೆ ಎಂದು ತಿಳಿದು ಬಂದಿದೆ.

ವಿಜಯ್ ದೇವರಕೊಂಡ ನಾಯಕ ನಟರಾಗಿ ಮಿಂಚಿದ್ದಾರೆ. ಇದು ದೇಶದಾದ್ಯಂತ 5 ಭಾಷೆಗಳಲ್ಲಿ ತೆರೆ ಕಾಣಲಿದೆ. ಚಿತ್ರ ರಿಲೀಸ್ ಆಗುವ ಕುರಿತು ಚಿತ್ರ ತಂಡ ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೊಂಡಿದೆ.

ಪೂರಿ ಜಗನ್ನಾಥ್ ಈ ಸಿನಿಮಾ ನಿರ್ದೇಶಿಸಿದ್ದಾರೆ. ಚಾರ್ಮಿ ಹಾಗೂ ಕರಣ್ ಜೋಹರ್ ನಿರ್ಮಾಪಕರಾಗಿದ್ದಾರೆ. ಪ್ರಮುಖ ಪಾತ್ರದಲ್ಲಿ ವಿಜಯ ದೇವರಕೊಂಡ ಹಾಗೂ ಅನನ್ಯ ಪಾಣಡೆ ಕಾಣಿಸಿಕೊಂಡಿದ್ದಾರೆ.

ಸಿನಿಮಾ ಹಿನ್ನೆಲೆ ಇಲ್ಲದೆಯೂ ಟಾಲಿವುಡ್‌ಗೆ ಎಂಟ್ರಿ ಕೊಟ್ಟ ವಿಜಯ್, ಅರ್ಜುನ್ ರೆಡ್ಡಿ ಸಿನಿಮಾ ಮೂಲಕ ನೆಲೆಯೂರಿದ್ದಾರೆ. ಅಪಾರ ಅಭಿಮಾನಿ ಬಳಗ ಹೊಂದಿರುವ ವಿಜಯ್ ದೇವರಕೊಂಡ ಈಗ ಪ್ರಮುಖ ನಾಯಕ ನಟರಲ್ಲೊಬ್ಬರಾಗಿದ್ದಾರೆ. ಲೈಗರ್‌ ನಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Leave a Reply

Your email address will not be published. Required fields are marked *

You May Also Like

ಮರ್ಯಾದೆಗೇಡು ಹತ್ಯೆ: ಮರ್ಡರ್ ಸಿನಿಮಾ ಪೋಸ್ಟರ್ ರಿಲೀಜ್ ಮಾಡಿದ RGV

ಮರ್ಯಾದೆಗೇಡು ಹತ್ಯೆ ಕುರಿತ ಸಿನಿಮಾ ಮರ್ಡರ್ ನ ಪೋಸ್ಟರ್ ಬಿಡುಗಡೆ ಮಾಡಿದ ರಾಮ್ ಗೋಪಾಲ್ ವರ್ಮಾ.…

ಬಿಗ್ ಬಿ ಮನೆಯಲ್ಲಿ ಕೌನ್ ಬನೇಗಾ ಕರೋಡಪತಿ ಪ್ರೋಮೊ ಶೂಟ್

ಬಾಲಿವುಡ್ ಖ್ಯಾತ ನಟ ಹಾಗೂ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಮನೆಯಿಂದಲೇ ಪ್ರೊಮೊ ವಿಡಿಯೊವನ್ನು ಚಿತ್ರೀಕರಿಸಲಾಗಿದ್ದು ಅದನ್ನು ಡಿಜಿಟಲ್ ಮೂಲಕ ದಂಗಲ್ ಚಿತ್ರದ ನಿರ್ದೇಶಕ ನಿತೇಶ್ ತಿವಾರಿ ಚಿತ್ರೀಕರಿಸಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಇದ್ಯಾವ ಚಿತ್ರಕರಣ ಅಂತ ಕುತೂಹಲಾನಾ?

ನಟ ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್

ಬೆಂಗಳೂರು: ಜಗ್ಗೇಶ್ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್ ಅಣಬೇರು ಸೈಬರ್ ಕ್ರೈಂ ಕೇಂದ್ರದಲ್ಲಿ…

ಕೊರೊನಾ ಮಧ್ಯೆಯೇ ಚಿತ್ರದ ಮುಹೂರ್ತ ಫಿಕ್ಸ್!

ಲಾಕ್ ಡೌನ್ ನಿಂದಾಗಿ ಬಿಡುವು ಪಡೆದಿದ್ದ ಸೆನ್ಸಾರ್ ಮಂಡಳಿ ಸದ್ಯ ಮತ್ತೆ ಕೆಲಸ ಆರಂಭಿಸಿದೆ. ಅಲ್ಲದೇ, ಚಿತ್ರರಂಗ ಕೂಡ ತನ್ನ ಕೆಲಸ ಪ್ರಾರಂಭಿಸಿದೆ.