ಬೆಂಗಳೂರು : ವಾಹನ ಸವಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಬೆಂಗಳೂರಿನಲ್ಲಿ ಪ್ರಸ್ತುತ ಇರುವ ಉಚಿತ ಪಾರ್ಕಿಂಗ್ ವ್ಯವಸ್ಥೆಯನ್ನು ರದ್ದು ಮಾಡಲು ಗ್ರೀನ್ ಸಿಗ್ನಲ್ ನೀಡಿದೆ.ಪ್ರಸ್ತುತ ಬೆಂಗಳೂರಿನಲ್ಲಿ ಇರುವ ಬಹುತೇಕ ಉಚಿತ ಪಾರ್ಕಿಂಗ್ ವ್ಯವಸ್ಥೆಯನ್ನು ಪಾವತಿ ಪಾರ್ಕಿಂಗ್ ವ್ಯವಸ್ಥೆಗೆ ಬದಲಾಯಿಸುವುದು ಸೇರಿದಂತೆ ನಗರ ಭೂಸಾರಿಗೆ ನಿರ್ದೇಶನಾಲಯ ಸಿದ್ಧಪಡಿಸಿರುವ ಪರಿಷ್ಕೃತ ಪಾರ್ಕಿಂಗ್ ನೀತಿ 2.0 ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಬೆಂಗಳೂರಿನಲ್ಲಿ ಮೇ.

2020 ರ ವೇಳೆಗೆ ವಾಹನಗಳ ಸಂಖ್ಯೆ 94 ಲಕ್ಷ ದಾಟಿದೆ. ವಾಹನ ನೋಂದಣಿಯ ವಾರ್ಷಿಕ ಏರಿಕೆ ದರ ಶೇ.10 ಕ್ಕಿಂತ ಹೆಚ್ಚಾಗಿದೆ. ಹೀಗಾಗಿ ಪಾರ್ಕಿಂಗ್ ನೀತಿ ಅಳವಡಿಸುವ ಮೂಲಕ ವಾಹನ ದಟ್ಟಣೆ ಕಡಿಮೆ ಮಾಡಲು ಉದ್ದೇಶಿಸಲಾಗಿದೆ.  

Leave a Reply

Your email address will not be published. Required fields are marked *

You May Also Like

ನನ್ನ ಕ್ಷೇತ್ರವನ್ನೂ ಕನಕಪುರದವರು ಡಿಜೆ, ಕೆಜೆ ಹಳ್ಳಿ ಮಾಡಲು ಹೊರಟಿದ್ದಾರೆ!

ಬೆಂಗಳೂರು : ಕನಕಪುರದಿಂದ ಬಂದವರೇ ಹಣ ಹಂಚಿಕೆ ಮಾಡಿದ್ದಾರೆ ಎಂದು ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.

ಆಲಮಟ್ಟಿ 26 ಗೇಟ್ ಓಪನ್ – ಅಪಾರ ನೀರು ಹೊರಕ್ಕೆ

ಉತ್ತರಪ್ರಭ ಸುದ್ದಿಆಲಮಟ್ಟಿ: ನೆರೆಯ ಮಹಾರಾಷ್ಟ್ರ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಕೃಷ್ಣಾ ನದಿ ಹರಿವಿನಲ್ಲಿ…

ರಾಷ್ಟ್ರೀಯ ಶಕ್ತಿ ಸಂರಕ್ಷಣಾ ದಿನ

 ಉತ್ತರಪ್ರಭ ಗದಗ: ತೋಂಟದಾರ್ಯ  ಇಂಜೀನಿಯರಿಂಗ್ ಕಾಲೇಜಿನ  ಇಲೇಕ್ಟ್ರೀಕಲ್ & ಇಲೇಕ್ಟ್ರಾನಿಕ್ಸ್ ವಿಭಾಗ ಮತ್ತು ಕಾಲೇಜಿನ ಇಂಟರಪುನರಶಿಪ್…

ಉತ್ತರದಲ್ಲಿ ರಣ ಬಿಸಿಲು….ದಕ್ಷಿಣದಲ್ಲಿ ಭರ್ಜರಿ ಮಳೆ!

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ರಣ ಬಿಸಿಲು ಮುಂದುವರೆದಿದೆ. ವಿಜಯಪುರ…