ಚಂಡೀಗಢ :  ಮುಸ್ಲಿಂ ಬಾಲಕಿಯರು ಋತುಮತಿಯಾದ ತಕ್ಷಣ ಮದುವೆಗೆ ಅರ್ಹತೆ ಪಡೆದುಕೊಳ್ಳುತ್ತಾರೆ. ಅಂಥ ಬಾಲಕಿಯರಿಗೆ 18 ವರ್ಷ ಪೂರ್ಣಗೊಳದೇ ಇದ್ದರೂ ಅವರ ವಿವಾಹ ಕಾನೂನುಬದ್ಧವಾಗಿರುತ್ತದೆ ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ತೀರ್ಪು ನೀಡಿದೆ.

ಪಂಜಾಬ್ : ಪೋಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ ನ 36 ವರ್ಷದ ವ್ಯಕ್ತಿಯೊಬ್ಬರು 17 ವರ್ಷದ ಬಾಲಕಿಯನ್ನು ವಿವಾಹವಾಗಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಅಕಾ ಸರೀನ್ ಅವರು ಸರ್ ದಿನ್ಶಾ ಫರ್ದುಂಜಿ ಮುಲ್ಲಾ ಅವರು ಬರೆದಿರುವ ಪ್ರಿನ್ಸಿಪಲ್ಸ್ ಆಫ್ ಮೊಹಮ್ಮದನ್ ಲಾ ಪುಸ್ತಕದ 195 ನೇ ವಿಧಿಯನ್ನು ಉಲ್ಲೇಖಿಸಿ ಹೈಕೋರ್ಟ್ ತೀರ್ಪು ನೀಡಿದ್ದು, ಪ್ರೌಢಾವಸ್ಥೆ ತಲುಪುವ ಮುಸ್ಲಿಂ ಹುಡುಗಿ ತನ್ನ ಆಯ್ಕೆಯ ವ್ಯಕ್ತಿಯೊಂದಿಗೆ ವಿವಾಹ ಆಗಬಹುದು ಎಂದು ತೀರ್ಪು ನೀಡಿದ್ದಾರೆ.  

Leave a Reply

Your email address will not be published. Required fields are marked *

You May Also Like

ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿ ಕುರಿತು ಪರಿಶೀಲಿಸುವ ಚಿಂತನೆ ನಡೆದಿದೆ : ಪ್ರಧಾನಿ ಮೋದಿ

ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಹಲವು ಯೋಜನೆಗಳನ್ನು ಘೋಷಿಸಿದರು. ಇನ್ನು ಇದೇ ವೇಳೆ ದೇಶದ…

ಆಗಸ್ಟ್ 15ಕ್ಕೆ ದೇಶಕ್ಕೆ ಕೊರೋನಾ ಮೆಡಿಸಿನ್ ಸಿಗುತ್ತಾ?

ಕೊರೋನಾ ಲಸಿಕೆ ಉತ್ಪಾದನೆ ಹೇಗೆ? ದೆಹಲಿ: ಜುಲೈ 3 ಶುಕ್ರವಾರದಂದು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್…

ಒಂದೇ ದಿನ ದೇಶದಲ್ಲಿ ಎಷ್ಟು ಜನರಿಗೆ ಸೋಂಕು ಮೆತ್ತಿಕೊಂಡಿದೆ ಗೊತ್ತಾ?

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 61,871 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 74,94,552ಕ್ಕೆ ಏರಿಕೆ ಕಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಮಣಿಪುರ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ..!

ಇಂಫಾಲ: ಮಣಿಪುರದಲ್ಲಿ ಆಡಳಿತಾರೂಢ ಬಿಜೆಪಿಯ ಮೂವರು ಶಾಸಕರು ಮತ್ತು ಎನ್.ಪಿ.ಪಿ.ಯ ಒಬ್ಬ ಶಾಸಕ ರಾಜೀನಾಮೆ ನೀಡಿದ್ದಾರೆ.…