ಲಕ್ಷ್ಮೇಶ್ವರ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಮಗುಚಿ ಬಿದ್ದು ಸ್ಥಳದಲ್ಲಿ ಓರ್ವ ವ್ಯಕ್ತಿ ಸಾವನ್ನಪಿದ್ದು, ಐವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂಧ ರಸ್ತೆಯಲ್ಲಿ ನಡೆದಿದೆ.

ಅಕ್ಕಿಗುಂದ ದಿಂದ ಲಕ್ಷ್ಮೇಶ್ವರ ಕಡೆಗೆ ಹೊಗುತ್ತಿದ್ದ ಟಾಟಾ ಏಸ್ ವಾಹನದ ಚಾಲಕನ ನಿಯಂತ್ರಣ ತಪ್ಪಿ ವಾಹನ ಮಗುಚಿ ಬಿದ್ದಿದೆ. ಪರಿಣಾಮ ವಾಹನದಲ್ಲಿದ್ದ ರೂಪ್ಲಪ್ಪ ವಾಚಪ್ಪ ಲಮಾಣಿ (65) ಸಾವನ್ನಪ್ಪಿದ್ದು, 5 ಜನ ಮಹಿಳೆಯರು ಗಾಯಗೊಂಡಿದ್ದಾರೆ. ಘಾಯಗೊಂಡವರನ್ನು ಗದಗ ಜಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಚಾಲಕನಿಗೆ ಗಂಭೀರ ಗಾಯಗೊಂಡವರಲ್ಲಿ ಗಂಗವ್ವ ಲಮಾಣಿ, ಲಕ್ಷ್ಮವ್ವ ಲಮಾಣಿ, ಶಾಂತವ್ವ ಲಮಾಣಿ, ಸಾವತ್ರಮ್ಮ ಲಮಾಣಿ, ರೇಖವ್ವ ಲಮಾಣಿ ಎನ್ನಲಾಗಿದೆ. ಲಕ್ಷ್ಮೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ನರೆಗಲ್ ಗಾರ್ಡನ್ ಕಥೆ: ಲಕ್ಷ ಖರ್ಚು ಮಾಡಿದರು ಅಭಿವೃದ್ಧಿಗೆ ಅಧಿಕಾರಿಗಳ ನಿರ್ಲಕ್ಷ್ಯ..?

ಗದಗ: ಜಿಲ್ಲೆಯ ನರೇಗಲ್ ಪಟ್ಟಣದ 17ನೇ ವಾರ್ಡ್‌ನಲ್ಲಿ ಶ್ರೀ ಅನ್ನದಾನೇಶ್ವರ ಕಾಲೆಜು ಪಕ್ಕದಲ್ಲಿ ನಾಲ್ಕು ವರ್ಷಗಳ…

ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್!

ಲಾಕ್‌ಡೌನ್‌ ತೆರವಾದ ನಂತರ, ಬಸ್ ಸಂಚಾರ ಆರಂಭಗೊಂಡಿದ್ದರೂ ಪ್ರಯಾಣಿಕರ ಸಂಖ್ಯೆ ನಿರೀಕ್ಷೆಯಂತೆ ಹೆಚ್ಚುತ್ತಿಲ್ಲ. ಅದಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರನ್ನು ಸೆಳೆಯಲು, ದೈನಂದಿನ ಹಾಗೂ ಮಾಸಿಕ ಪಾಸ್‌ಗಳನ್ನು ರಿಯಾಯಿತಿ ದರದಲ್ಲಿ ನೀಡುವ ಯೋಜನೆ ಹಮ್ಮಿಕೊಂಡಿದೆ.

ಗದಗನಲ್ಲಿ ಅಲ್ಪಸಂಖ್ಯಾತ ನಿಗಮದ ಅಧಿಕಾರಿ ಎಸಿಬಿ ಬಲೆಗೆ

ಗದಗ: ನಗರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹಾಗೂ ಕಂಪ್ಯೂಟರ್ ಆಪರೇಟರ್ ಇಂದು ಎಸಿಬಿ…

ನಗರ ಸಭೆ ಚುನಾವಣೆ: 17ನೇ ವಾರ್ಡನ ಪಕ್ಷೇತರ ಅಭ್ಯರ್ಥಿ  ಆಸ್ಮಾ ಮುನ್ನಾ ಸಾಭ ರೇಶ್ಮಿ ಮತ್ತು 3ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ನಗರ ಸಭೆ ಚುನಾವಣೆ: 17ನೇ ವಾರ್ಡನ ಪಕ್ಷೇತರ ಅಭ್ಯರ್ಥಿ  ಆಸ್ಮಾ ಮುನ್ನಾ ಸಾಭ ರೇಶ್ಮಿ ಮತ್ತು…