ಗದಗ: ಓರ್ವ ವ್ಯಕ್ತಿ ದೇಹಕ್ಕೆ ಎಲ್ಲೆಂದರಲ್ಲಿ ಬ್ಲೇಡ್ನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ನಗರದ ಗುರುರಾಜ ಜಾಗಿರದಾರ (48) ಶಿವಾನಂದ ಮಠದ ಹಿಂಬಾಗದ ನಂದೀಶ್ವರ ನಗರದ ಮಠದ ಹಿಂಭಾಗದಲ್ಲಿರುವ ತನ್ನ ಮನೆಯ ಕಿಡಕಿಗಳನ್ನು ಒಡೆದು ತನ್ನ ದೇಹಕ್ಕೆ ಎಲ್ಲೆಂದರಲ್ಲಿ ಬ್ಲೇಡ್ನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಕುಟುಂಬಸ್ಥರು ಆಂಬುಲೆನ್ಸ್ ಮೂಲಕ ನಗರದ ಜಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಘಟನೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

You May Also Like

ನಾಳೆ ಗದಗಿಗೆ ಬರಲಿದೆ ಮುಂಬೈ ಎಕ್ಸಪ್ರೆಸ್

ಗದಗ: ನಾಳೆ ಗದಗ ನಗರಕ್ಕೆ ಮುಂಬೈ-ಗದಗ ಎಕ್ಸ್‌ಪ್ರೆಸ್‌ ರೈಲು ಆಗಮಿಸಲಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ…

ಎಟಿಎಂ ಕಳೆದ್ರೆ ಚಿಂತಿಸದಿರಿ, ನೀವು ಮಾಡಬೇಕಾಗಿದ್ದು ಏನು ಗೊತ್ತಾ?

ಅದೆಷ್ಟೋ ಜನ ಎಟಿಎಂ ಕಾರ್ಡ್ಗಳನ್ನು ಕಳೆದುಕೊಂಡು ಪರಿತಪಿಸಿದ್ದುಂಟು. ಮಾನಸಿಕ ನೆಮ್ಮದಿ ಕಳೆದುಕೊಂಡು ಇನ್ನಿಲ್ಲದೇ ಚಿಂತಿಸಿದ್ದುಂಟು. ಆದ್ರೆ ಇದೀಗ ಎಟಿಎಂ ಕಾರ್ಡ್ ಕಳೆದೊಯ್ತು ಅಂತ ಚಿಂತಿಸುವ ಅವಶ್ಯಕತೆ ಇಲ್ಲ. ನಿಮ್ಮ ಚಿಂತೆಗೊಂದು ಪರಿಹಾರ ಇಲ್ಲಿದೆ.

ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲಿಸಿ

ಗದಗ:ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಹಾಗೂ ಸೋಂಕಿತ ಚಿಕಿತ್ಸೆ ನೀಡುವಲ್ಲಿ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನ…

ಕ್ರೀಡೆಗಳಿಂದ ಆರೋಗ್ಯಕರ ಭಾವನೆ

ಉತ್ತರಪ್ರಭ ಸುದ್ದಿನಿಡಗುಂದಿ: ಹಲ ಬಗೆಯ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವದರಿಂದ ನಮ್ಮ ಆರೋಗ್ಯ ರಕ್ಷಣೆ ಮಾಡಲು ಸಾಧ್ಯ…