ಗದಗ: ಕಾರ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೆ ಕಾರು ಚಾಲಕ ಸಾವನ್ನಪ್ಪಿದ್ದು, ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.

ಸಮೀಪದ ಹುಲಕೋಟಿ ಹೊರವಲಯದ ರೂರಲ್ ಇಂಜನಿಯರಿಂಗ್ ಕಾಲೇಜ್ ಬಳಿ ಘಟನೆ ನಡೆದಿದೆ.
ಘಟನೆಯಲ್ಲಿ ಕಾರು ಚಾಲಕ ಅನ್ವರ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಹಾಗು ಪ್ರೇಮ ಗಂಭೀರ ಗಾಯಗೊಂಡಿದ್ದಾರೆ. ಈಶ್ವರಗೌಡ, ಶಿವಾಬಾಯಿ, ಮಹಾರಾಜ ಗಾಯಗೊಂಡಿದ್ದು, ಗಾಯಾಳುಗಳನ್ನು ಗದಗ ಜಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರಿನಲ್ಲಿದ್ದ ಪ್ರಯಾಣಿಕರು ಧಾರವಾಡ ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಸುಕ್ಕಾ ಹೊಡದ್ ಒಂಚೂರು ಉಪ್ಪಿನಕಾಯಿ ಒಳಗೋದ ಕೂಡ್ಲೆ ಏನಾತಂತೀರಿ…!

ಹೊಗ್ಗೋ ನಿನ್ನ ತಲಿ ದಿಮ್ ಹಿಡದಂಗಾಗಿ ಹ್ಯಂಗ್ಯಂಗರ ಮಾತಾಡಾಕತ್ತಿನಿ ಅನಸಾಕತ್ತೈತಿ ನಂಗ. ಅಯ್ಯೋ ನಂಗು ಹಂಗಾ ಅನಾಸಾಕತ್ತೈತಿ. ತಲಿ ದಿಮ್ಮಿನ ವಿಷಯ ಹೋಗ್ಲಿ ಹ್ಯಾಂಗಿತ್ತು ಮೊದಲ ದಿನದ ಅನುಭವ….!

ಕೊರೊನಾ ಸಂಕಷ್ಟ – ರಾಜ್ಯದಲ್ಲಿ ಮತ್ತೆ ಕರ್ಫ್ಯೂ ಜಾರಿಗೊಳಿಸಿದ ಸರ್ಕಾರ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಕಷ್ಟ ಮುಂದುವರೆದ ಹಿನ್ನೆಲೆಯಲ್ಲಿ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದೆ. ಈ…

ನಿಧಿ ನೀಡದ ಮನೆಗಳು ಗುರುತಿಸುವ ಸಂಸ್ಕೃತಿ ನಮ್ಮದಲ್ಲ

ರಾಮ ಮಂದಿರ ನಿರ್ಮಾಣಕ್ಕೆ ನಿಧಿ ನೀಡದ ಮನೆಗಳನ್ನು ಗುರುತಿಸುವ ಸಂಸ್ಕೃತಿ ನಮ್ಮದಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕೆ ಹೇಳಿಕೆಗೆ ಆರೆಸ್ಸೆಸ್ ಸರ ಸಂಘ ಚಾಲಕ ಡಾ.ಮೋಹನ್ ಭಾಗವತ್ ಅವರು ತುರುಗೇಟು ನೀಡಿದ್ದಾರೆ.

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಆಕಾಂಕ್ಷಿಗಳಿಗೆ ಅಚ್ಚರಿ

ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.