ಗದಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಸಮೀಪದ ಕೋಟುಮಚಗಿ ಬಳಿ ನಡೆದಿದೆ. ಬೆಳಗಿನ ಜಾವ ಅಪಘಾತ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಕಾರಿನಲ್ಲಿ ಇನ್ನು ಕೆಲವರು ಇದ್ದಿರಬಹುದೆಂದು ಸಾರ್ವಜನಿಕರಿಂದ ಸಂಶಯ ವ್ಯಕ್ತವಾಗಿದೆ.

ಆದರೆ ಅವರು ಯಾರು ಹಾಗು ಎಲ್ಲಿ ಹೋಗಿರಬಹುದು ಎಂಬುದು ಗೊತ್ತಾಗಿಲ್ಲ. ಕೋಟುಮಚಗಿ ಗ್ರಾಮದ ಅಬ್ಬಿಗೇರಿ ಕ್ರಾಸ್ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದು ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಟೆಲಿಗ್ರಾಂ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

You May Also Like

ಅವೈಜ್ಞಾನಿಕ ಚರಂಡಿ ನಿರ್ಮಾಣ 50ಕ್ಕೂ ಮನೆಗಳಿಗೆ ನುಗ್ಗಿದ ಮಳೆ ನೀರು ಗ್ರಾಮಸ್ಥರ ಆರೋಪ

ಉತ್ತರಪ್ರಭ ಸುದ್ದಿ ನರೇಗಲ್: ಸಮೀಪದ ಕಳಕಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯ ನೀರು 50ಕ್ಕೂ…

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ.

ಗದಗನಲ್ಲಿ ಅಲ್ಪಸಂಖ್ಯಾತ ನಿಗಮದ ಅಧಿಕಾರಿ ಎಸಿಬಿ ಬಲೆಗೆ

ಗದಗ: ನಗರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹಾಗೂ ಕಂಪ್ಯೂಟರ್ ಆಪರೇಟರ್ ಇಂದು ಎಸಿಬಿ…

ಅಭಿನವ ಅನ್ನದಾನ ಶ್ರೀ ಗಳ ದರ್ಶನ ಪಡೆದ ಸಿಎಂ ಬೊಮ್ಮಾಯಿ ಹಾಗೂ ಸಚಿವ ಸಿ,ಸಿ,ಪಾಟೀಲ

ಲಿಂಗೈಕ್ಯ ಶ್ರೀ ಗಳ ದರ್ಶನ ಪಡೆದ ಮುಖ್ಯಮಂತ್ರಿ ಮಾತನಾಡಿ ತ್ರಿವಿಧ ದಾಸೋಹಿಗಳು ಅನ್ನ ಅಕ್ಷರ ನೀಡುವ ಮೂಲಕ ಶೈಕ್ಷಣಿಕವಾಗಿ ಧಾರ್ಮಿಕವಾಗಿ ನಾಡಿಗೆ ಕೊಟ್ಟ ಕೊಡುಗೆ ತುಂಬಾ ದೊಡ್ಡದು ಎಂದು ಹೇಳಿದರು.