ಮುಳಗುಂದ : ಪಟ್ಟಣ ಪಂಚಾಯ್ತಿ 2020-21ನೇ ಸಾಲಿನ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಕೋರಮ್ಮನ ಗುಡಿ ಹತ್ತಿರದ ಆಶ್ರಯ ಬಡಾವಣೆಯಲ್ಲಿ 16.10ಲಕ್ಷ ರೂ ವೆಚ್ಚದಲ್ಲಿ ಉದ್ಯಾನವನ ನಿರ್ಮಾಣ,ಶಿದ್ದೇಶ್ವರ ನಗರದಲ್ಲಿ ಹಾಗೂ ಅಂಬೇಡ್ಕರ್ ನಗರದಲ್ಲಿ ಫೇವರಸ್ ಜೋಡಣೆ ಕಾಮಗಾರಿಗೆ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹೊನ್ನಪ್ಪ ವಡ್ಡರ ಶನಿವಾರ ಭೂಮಿ ಪೂಜೆ ನೆರವೇರಿಸಿದರು.
ನಂತರ ಹರಣಶೀಕಾರಿ ಕಾಲೂನಿ ಮಾದರಿ ಶೌಚಾಲಯ ಹಾಗೂ ಬಯಲು ಬಸವೇಶ್ವರ ನಗರದಲ್ಲಿನ ನಿಮರ್ಮಿಸಿದ ಸಾರ್ವಜನಿಕ ಸುಲಭ ಶೌಚಾಲಯಗಳನ್ನ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗದಗ ಎ.ಪಿ.ಎಂ.ಸಿ. ಅಧ್ಯಕ್ಷ ಸಿ.ಬಿ ಬಡ್ನಿ, ಪ.ಪಂ ಸದಸ್ಯರಾದ ಕೆ.ಎಲ್ ಕರಿಗೌಡರ, ಮಹಾದೇವಪ್ಪ ಗಡಾದ, ಮಾಂತಪ್ಪ ನೀಲಗುಂದ, ಎನ್.ಆರ್ ದೇಶಪಾಂಡೆ, ಷಣ್ಮುಖಪ್ಪ ಬಡ್ನಿ, ಬಸವರಾಜ ಹಾರೋಗೇರಿ, ಪಾರವ್ವ ಅಳಣ್ಣವರ, ನೀಲವ್ವ ಅಸುಂಡಿ, ಮಲ್ಲವ್ವ ಕುಂದಗೋಳ, ಬಸವರಾಜ ಹೊರಪೇಟಿ, ಶಂಭು ಚವ್ಹಾಣ, ಮಂಜುನಾಥ ಹಾಗೂ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ಪ.ಜಾ-ಪ.ಪಂ ಕುಂದುಕೊರತೆ ಸಭೆ

ನಗರದ ಡಿ.ಸಿ.ಮಿಲ್ ತಳಗೇರಿ ಓಣಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ ಆಯೋಜಿಸಲಾಯಿತು.

ಪದವಿ ಕಾಲೇಜು ತೆರೆಯಲು ಓಕೆ….ಪಿಯು ಕಾಲೇಜು ಮಾತ್ರ ಸದ್ಯಕ್ಕೆ ಇಲ್ಲ!

ಬೆಂಗಳೂರು : ಕಾಲೇಜುಗಳನ್ನು ಪ್ರಾರಂಭಿಸಲು ದಿನಾಂಕ ನಿಗದಿ ಪಡಿಸಲಾಗಿದ್ದು, ಪಿಯು ಕಾಲೇಜು ಸದ್ಯಕ್ಕೆ ಆರಂಭ ಆಗುವುದಿಲ್ಲ ಎಂದು ಸರ್ಕಾರ ಹೇಳುತ್ತಿದೆ.

ಹರ್ಷ ಕೊಲೆ ಖಂಡಿಸಿ ನಿಡಗುಂದಿಯಲ್ಲಿ ಪ್ರತಿಭಟನೆ: ಮನವಿ ಅರ್ಪಣೆ

ನಿಡಗುಂದಿ (ವಿಜಯಪುರ ಜಿಲ್ಲೆ): ಶಿವಮೊಗ್ಗದಲ್ಲಿ ನಡೆದ ಹರ್ಷ ಝಿಂಗಾಡೆ ಕೊಲೆ ಖಂಡಿಸಿ ಭಾವಸಾರ ಕ್ಷತ್ರೀಯ ಸಮಾಜದ…

ನಟ ಪುನೀತ್ ರಾಜ್ ಕುಮಾರ್ ತೀವ್ರ ಅಸ್ವಸ್ಥ:ವಿಕ್ರಮ್ ಆಸ್ಪತ್ರೆಯತ್ತ ಗಣ್ಯರ ದೌಡು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ.