ಬೆಳಗಾವಿ: ಇಲ್ಲಿನ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಶನಿವಾರ ಅಭಿಮಾನಿಯ ಹೊಸ ಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ ಜಾರಕಿಹೊಳಿ
ಚಾಲನೆ ನೀಡಿದರು.
ಮೂಢನಂಬಿಕೆಯ ವಿರುದ್ಧ ಜಾಗೃತಿಯ ಸಂಕೇತವಾಗಿ ನೂತನ ಕಾರಿಗೆ ಸ್ಮಶಾನದಲ್ಲಿ ಚಾಲನೆ ನೀಡಲಾಯಿತು ಎಂದರು.

ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಮೂಢನಂಬಿಕೆಯ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ನಡೆಸುತ್ತಿದ್ದೇವೆ. ಅದೇ ರೀತಿ ಕಾರಿಗೆ ಚಾಲನೆ ನೀಡುವ ಮೂಲಕ ಸಮಾಜದಲ್ಲಿ ಬದಲಾವಣೆಗೆ ಪ್ರಯತ್ನ ಪಡಲಾಗುತ್ತಿದೆ.

-ವಿಕ್ರಂ, ಕಾರ್ ಮಾಲಿಕ

ಈ ಹಿಂದೆ ಸ್ಮಶಾನದಲ್ಲಿ ನನ್ನ ಕಾರಿಗೆ ಚಾಲನೆ ನೀಡಲಾಗಿತ್ತು. ಇದರಿಂದ ಪ್ರೇರಣೆಗೊಂಡು ಸಂಕೇಶ್ವರದ ವಿಕ್ರಂ ಅವರ ನೂತನ ಕಾರಿಗೆ ರುದ್ರಭೂಮಿಯಲ್ಲಿ ಚಾಲನೆ ನೀಡಿದ್ದೇನೆ. ಈ ಬಗ್ಗೆ ಜಾಗೃತಿ ಹಾಗು ಬದಲಾವಣೆ ಹಂತ-ಹಂತವಾಗಿ ಆಗುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

You May Also Like

ಹಾನಗಲ್ ಬೈ ಎಲಕ್ಷನ್ ನಲ್ಲಿ ಕಾಂಗ್ರಸ್ ಗೆ ಜಯ

ಹಾನಗಲ್: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 7598 ಮತಗಳ ಅಂತರದಿಂದ ಗೆಲುವು.ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ…

ಅಸ್ವಸ್ಥಗೊಂಡ ರಾಘವೇಂದ್ರ ರಾಜ್‌ಕುಮಾರ್ ಆಸ್ಪತ್ರೆಗೆ ದಾಖಲು

ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಮಂಗಳವಾರ ಸಂಜೆ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅರಣ್ಯಾಧಿಕಾರಿ ವರ್ಗಾವಣೆಯಲ್ಲಿ ರಾಜಕೀಯ?

ಜಿಲ್ಲೆಯಲ್ಲೀಗ ಮತ್ತೆ ಮರಗಳ್ಳ ಮಾಫಿಯಾಕ್ಕೆ ರೆಕ್ಕೆ ಪುಕ್ಕ ಬರಲಿದೆಯಾ? ಎಂಬ ಅನುಮಾನ ಉಡುಪಿ ಜಿಲ್ಲೆಯ ಜನರಲ್ಲಿ ಶುರುವಾಗಿದೆ. ಇದರ ಹಿಂರುವುದು ರಾಜಕೀಯ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.

ಗದಗ ಜಿಲ್ಲೆಯಲ್ಲಿಂದು 7 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 7 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 210…