ಜಮ್ಮು: ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿಯಿರುವ ಮುಂಚೂಣಿ ಠಾಣೆಗಳು ಮತ್ತು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನಿ ಸೇನೆಯು ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದರು.

ಹಿರಾನಗರ ಸೆಕ್ಟರ್ನ ಬೊಬಿಯಾ ಪ್ರದೇಶದಲ್ಲಿ ಶನಿವಾರ ರಾತ್ರಿ 10.25ಕ್ಕೆ ಪಾಕಿಸ್ತಾನಿ ಸೇನೆ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಗಡಿ ಭದ್ರತಾ ಪಡೆಯು(ಬಿಎಸ್ಎಫ್) ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ಹೇಳಿದರು.

ಇಂದು ಬೆಳಗ್ಗೆ 4.30 ರ ತನಕ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಯಾವುದೇ ಪ್ರಾಣ ಮತ್ತು ಆಸ್ತಿ ಹಾನಿ ಸಂಭವಿಸಿಲ್ಲಎಂದು ಮೂಲಗಳು ಸ್ಪಷ್ಟಪಡಿಸಿವೆ.

Leave a Reply

Your email address will not be published. Required fields are marked *

You May Also Like

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು?

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು? ಬೆಂಗಳೂರು : ತಬ್ಲಿಘಿ ಪರ…

ಕೋವಿಡ್ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್ ಸಾಗಾಟ

ಕೊರೊನಾ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್‍ನಲ್ಲಿ ಚಿತಾಗಾರಕ್ಕೆ ಸಾಗಿಸುವಂತಹ ಸನ್ನಿವೇಶ ಮಹಾರಾಷ್ಟ್ರದಲ್ಲಿ ಘಟನೆ ನಡೆದಿದೆ.

ಇಡಿ ಅಧಿಕಾರಿಗಳನ್ನು ಬಿಟ್ಟಿಲ್ಲ ಕೊರೊನಾ!

ನವದೆಹಲಿ: ದೇಶದಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ಜಾರಿ ನಿರ್ದೇಶನಾಲಯ(ಇಡಿ)ದ ಆರು ಜನ…

ದಿಢೀರ್ ರಾಷ್ಟ್ರಪತಿ ಭೇಟಿಯಾದ ಪ್ರಧಾನಿ ಮೋದಿ: ಯುದ್ಧ ಸಿದ್ಧತೆಯೋ? ಸಂಪುಟ ವಿಸ್ತರಣೆಯೋ..?

ನವದೆಹಲಿ: ಇಂದು 11.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ಭೇಟಿಗೆ ತೆರಳಿದ ಕೂಡಲೇ ರಾಜಕೀಯ ವಲಯದಲ್ಲಿ…