ನವದೆಹಲಿ: ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯ ಫಲಾನುಭವಿಗಳು ತಮ್ಮ ಅರ್ಹತಾ ಕಾರ್ಡ್ಗಳನ್ನ ಉಚಿತವಾಗಿ ಪಡೆಯಬಹುದಾಗಿದೆ.

ಗ್ರಾಮ ಮಟ್ಟದ ನಿರ್ವಾಹಕರಿಗೆ ಆಯುಷ್ಮಾನ್ ಫಲಾನುಭವಿಗಳು ಪಾವತಿ ಮಾಡಬೇಕಿದ್ದ 30 ರೂಪಾಯಿ ಶುಲ್ಕವನ್ನ ಕೇಂದ್ರ ಸರ್ಕಾರ ಶುಕ್ರವಾರ ಮನ್ನಾ ಮಾಡಿದೆ. ಆದರೆ, ಡುಪ್ಲಿಕೇಟ್ ಕಾರ್ಡ್ ಅಥವಾ ಮರುಮುದ್ರಣಕ್ಕಾಗಿ ತೆರಿಗೆಗಳನ್ನ ಹೊರತುಪಡಿಸಿ 15 ರೂಪಾಯಿಯನ್ನ ಫಲಾನುಭವಿ ಪಾವತಿ ಮಾಡಬೇಕಾಗುತ್ತದೆ.

ಆಯುಷ್ಮಾನ್ ಯೋಜನೆಯ ಅನುಷ್ಠಾನ ಹಾಗೂ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ಸರ್ಕಾರಿ ಸಂಸ್ಥೆಯಾದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಜ್ಞಾಪಕ ಪತ್ರಕ್ಕೆ ಸಹಿ ಹಾಕಿದ ನಂತರ ಈ ವ್ಯವಸ್ಥೆಯನ್ನ ಜಾರಿಗೆ ತರಲಾಗಿದೆ.

Leave a Reply

Your email address will not be published. Required fields are marked *

You May Also Like

ಅಮೆರಿಕದಲ್ಲಿ ಕೆಲಸ ಹುಡುಕುವುದು ಇನ್ನು ಕನಸು ಮಾತ್ರನಾ?

ವಾಷಿಂಗ್ಟನ್‌: ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಚ್‌-1ಬಿ, ಎಲ್‌-1 ವೀಸಾ ಮತ್ತು ಇತರೆ…

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತಿ, ರುಂಡವನ್ನೇ ಕತ್ತರಿಸಿ ಪ್ರಿಯಕರನಿಗೆ ಅರ್ಪಿಸಿದ!

ಹೈದರಾಬಾದ್ : ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತಿ, ಅವಳ ರುಂಡವನ್ನೇ ಕತ್ತರಿಸಿ ಪ್ರಿಯಕರನ ಮನೆಯ ಮುಂದೆ ಇಟ್ಟ ಘಟನೆ ನಡೆದಿದೆ.

ಭಾರತೀಯ ಟೆಕ್ಕಿಗಳಿಗೆ ಪೌರತ್ವ: ಮಹತ್ವದ ಆದೇಶಗಳಿಗೆ ಬೈಡನ್ ಸಹಿ

ವಾಷಿಂಗ್ಟನ್: ಅಮೆರಿrಕಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರಿಸಿದ ಬೆನ್ನಲ್ಲೇ 15 ಮಹತ್ವದ ಆದೇಶಗಳಿಗೆ ಬೈಡೆನ್ ಸಹಿ ಮಾಡಿದ್ದಾರೆ.…

ಹಳ್ಳಿ ಕಡೆಗೆ ಕೊರೋನಾ ನಡಿಗೆ…!

ಬೆಂಗಳೂರು: ಇತ್ತಿಚಿನ ಕೊರೋನಾ ಸೋಂಕಿತರ ಸಂಖ್ಯೆಯನ್ನು ಗಮನಿಸಿದರೆ ಹಳ್ಳಿ ಕಡೆಗೆ ನನ್ನ ನಡಿಗೆ ಎಂದು ಕೊರೋನಾ…