ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ದಂಪತಿಗೆ ಮತ್ತೊಂದು ಮಗು ಜನಿಸಿದ್ದು ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ.

ಕರೀನಾ ಕಪೂರ್ ಖಾನ್ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಹೊಸ ಅತಿಥಿಯನ್ನು ಕುಟುಂಬಸ್ಥರು ಸ್ವಾಗತಿಸಿಕೊಂಡಂತಾಗಿದೆ.

ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕರೀನಾ ಭಾನುವಾರ ಬೆಳಿಗ್ಗೆ 4:45ಕ್ಕೆ ಗಂಡು ಮಗುವಿಗೆ ಜನ್ಮ ನೀಡಿದರು.

ದಂಪತಿಗೆ ಈಗಾಗಲೇ 4 ವರ್ಷದ ತೈಮೂರ್ ಅಲಿ ಖಾನ್ ಎಂಬ ಮಗನಿದ್ದಾನೆ.

ಕರೀನಾ ಗಂಡು ಮಗುವಿಗೆ ಜನ್ಮ ನೀಡುತ್ತಿದ್ದಂತೆ ಸ್ನೇಹಿತರು, ಕುಟುಂಬ ಸದಸ್ಯರು ಮತ್ತು ಸಹೋದ್ಯೋಗಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಹಾರೈಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಒಂದೇ ದಿನ ದಾಖಲೆಯ ಸೋಂಕಿತರನ್ನು ಹೊಂದಿದ ಭಾರತ!

ಬೆಂಗಳೂರು: ವಿಶ್ವ ಸೇರಿದಂತೆ ದೇಶದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಹೆಚ್ಚಾಗುತ್ತಿದೆ. ದೇಶದಲ್ಲಿ ಮಹಾಮಾರಿ ಸೋಂಕಿತರ ಸಂಖ್ಯೆ…

263 ಕೋಟಿ ರೂ. ಸೇತುವೆ: 29 ದಿನಕ್ಕೇ ಕುಸಿದು ನದಿಗೆ ಬಿತ್ತು!

263 ಕೋಟಿ ರೂ. ವೆಚ್ಚದಲ್ಲಿ ನದಿ ಮೇಲೆ ನಿರ್ಮಿಸಿದ್ದ ಈ ಸೇತುವೆ ಜೂನ್ 16ರಂದು ಉದ್ಘಾಟನೆಯಾಗಿತ್ತು. ಬುಧವಾರ ಧಡಾರನೆ ಕುಸಿದು ನದಿಯೊಳಕ್ಕೆ ಬಿದ್ದಿದೆ!

ವೃದ್ಧರಿಗೆ ಬಿಸಿಯೂಟ ನೀಡಲು ಮುಂದಾದ ಕೇಂದ್ರ ಸರ್ಕಾರ

ಆಹಾರಕ್ಕೆ ತೊಂದರೆ ಅನುಭವಿಸುತ್ತಿರುವ ವಯೋವೃದ್ಧರಿಗಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಸಂಸಾರದಲ್ಲಿ ಮೊಸರು ತಂದಿಟ್ಟ ಜಗಳ – ಪತಿಗೆ ಬರೋಬ್ಬರಿ 8 ವರ್ಷಗಳ ಶಿಕ್ಷೆ!

ಮುಂಬಯಿ : ಮೊಸರಿನಿಂದಾಗಿ ಶುರುವಾದ ಜಗಳದಲ್ಲಿ ಪತ್ನಿಯ ಕೊಂದ ಪತಿಗೆ ನ್ಯಾಯಾಲಯ 8 ವರ್ಷಗಳ ಶಿಕ್ಷೆ ವಿಧಿಸಿದೆ.