ಹೊಸದಿಲ್ಲಿ: ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಮಲಪ್ರಭಾ ನದಿಗೆ ನೀರು ತಿರುಗಿಸುತ್ತಿದೆ ಎಂದು ಗೋವಾ ರಾಜ್ಯ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಗೋವಾ ಮನವಿ ಪರಿಶೀಲಿಸಿ ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಪರಿಶೀಲನೆ ನಡೆಸಲು ನಾಲ್ಕು ವಾರಗಳಲ್ಲಿ ತಜ್ಞರನ್ನೊಳಗೊಂಡ ಮೇಲುಸ್ತುವಾರಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠದ ವಿಚಾರಣೆ ನಡೆಸಿ, ನ್ಯಾಯಾಲಯ ಮತ್ತೆ ಏ.4ಕ್ಕೆ ವಿಚಾರಣೆ ಮುಂದೂಡಿತು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲುಸ್ತುವಾರಿ ಸಮಿತಿ ರಚನೆ ಬೇಡ ಎಂದು ಸುಪ್ರೀಂಕೋರ್ಟ್ ಮನವರಿಕೆ ಮಾಡುವಲ್ಲಿ ಕರ್ನಾಟಕ ವಿಫಲವಾಗಿದೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಕೊಪ್ಪಳದಲ್ಲೂ ಕೊರೋನಾ ಸಪ್ಪಳ: ಮೂರು ಪಾಸಿಟಿವ್ ದೃಢ

ಕೊಪ್ಪಳ: ಈವರೆಗೆ ಯಾವುದೇ ಪಾಸಿಟಿವ್ ಪ್ರಕರಣಗಳಿಲ್ಲದೇ ಕೊಪ್ಪಳ ಜಿಲ್ಲೆ ಗ್ರೀನ್ ಝೋನ್ ನಲ್ಲಿತ್ತು. ಆದರೆ ಇದೀಗ…

ದುಗೂಡದ ಮದ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು..!: ಪರೀಕ್ಷೆ ಮುಗಿಸಿದ ಸಿದ್ದಪ್ಪ ಮನೆಗೆ ಮರಳಲೇ ಇಲ್ಲ..!

ಮುಂಡರಗಿ: ಗೆಳೆಯರಿಗೆ ಅಚ್ಚುಮೆಚ್ಚಾಗಿದ್ದಾತ. ನಿನ್ನೆಯಷ್ಟೆ ಭವಿಷ್ಯದ ನಿರ್ಣಾಯಕ ಘಟ್ಟದ ಮೊದಲ ಪರೀಕ್ಷೆ ಮುಗಿಸಿದ್ದ. ಸಹಪಾಠಿಗಳೊಂದಿಗೆ ಕೂಡಿ…

ಕೊರೋನಾ ಪಾಸಿಟಿವ್ ಹಿನ್ನೆಲೆ ಸವಣೂರು ಸಂಪೂರ್ಣ ಲಾಕ್ ಡೌನ್

ಸವಣೂರು ಪಟ್ಟಣವನ್ನಿಂದು ಸಂಪೂರ್ಣ ಸೀಲ್ ಡೌನ್ ಮಾಡಲಾಯಿತು. ಪಟ್ಟಣದ ಎಲ್ಲ ಗಡಿಗಳನ್ನ ಬಂದ್ ಮಾಡಿ ಯಾರೂ ಹೊರ ಹೊಗದಂತೆ ಮತ್ತು ಒಳ ಬರದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೀಲ್ ಡೌನ್ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೆ ಪ್ರತಿನಿಧಿ ಬೇಕಾಗಿದ್ದಾರೆ

ಉತ್ತರಪ್ರಭ ದಿನಪತ್ರಿಕೆ, ವೆಬ್ ಪೋರ್ಟಲ್ ಹಾಗೂ ಯೂಟ್ಯೂಬ್ ಚಾನಲ್ ಈಗಾಗಲೇ ಗದಗ ಜಿಲ್ಲೆಯ ಜನರ ಮನೆ-ಮನ ತಲುಪಿದ್ದು, ಜನರಿಂದ ಸಿಗುತ್ತಿರುವ ವ್ಯಾಪಕ ಬೆಂಬಲದಿಂದ ನಮ್ಮ ತಂಡ ಇನ್ನಷ್ಟು ಕ್ರೀಯಾಶೀಲವಾಗಿದೆ.