ಪುದುಚೇರಿ: ಬಹುಮತ ಸಾಬೀತು ಪಡಿಸಲು ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ವಿಫಲಗೊಂಡ ಕಾರಣ ಸರ್ಕಾರ ಪತನಗೊಂಡಿದೆ.

ಈ ಕಾರಣದಿಂದ ನಾರಾಯಣ ಸ್ವಾಮಿ ರಾಜೀನಾಮೆ ನೀಡಿದ್ದಾರೆ. ಸೋಮವಾರ ಬೆಳಗ್ಗೆ ಬಹುಮತ ಸಾಬೀತು ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದಾಗ ತಮಗೆ ಬಹುಮತ ಇದೆ ಎಂದು ವಾದಿಸಿದ ನಾರಾಯಣ ಸ್ವಾಮಿ ಸರ್ಕಾರದ ಸಾಧನೆಗಳನ್ನು ವಿವರಿಸಿದ್ದರು. ಆದರೆ ಬಹುಮತ ಸಿಗದ ಕಾರಣ ಅನಿವಾರ್ಯವಾಗಿವ ರಾಜಿನಾಮೆ ನೀಡಬೇಕಾಯಿತು.

Leave a Reply

Your email address will not be published. Required fields are marked *

You May Also Like

ಸಿಎಸ್ ಕೆ ಕ್ಯಾಪ್ಟನ್ ಸ್ಥಾನಕ್ಕೆ ಧೋನಿ ರಾಜೀನಾಮೆ

ಮುಂಬೈ: ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ತಂಡದ ನಾಯಕ…

ಪ್ಲಾಸ್ಮಾ ಥೆರೆಪಿ ಭರವಸೆ ಹುಸಿಯಾಯಿತೇ?

ಕೊರೊನಾ ಚಿಕಿತ್ಸೆಗೆ ಪ್ಲಾಸ್ಲಾ ಥೆರೆಪಿ ರಾಮಬಾಣ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಸದ್ಯ ಇದು ಹುಸಿಯಾಗಿದೆ ಎನ್ನಲಾಗುತ್ತಿದೆ.

ಬಿಟ್ ಕಾಯಿನ್ ಸದ್ದು: ಬಿಟ್ ಕಾಯಿನ್ ಎಂದರೇನು ? ಕ್ರಿಪ್ಟೋಕರೆನ್ಸಿಯಲ್ಲಿ ಹಲವು ವಿಧ..!

ಜನಪ್ರಿಯವಾಗಿದೆ. ಹಾಗಾದ್ರೆ ಏನಿದು ಕ್ರಿಪ್ಟೋ ಕರೆನ್ಸಿ? ಸಾಮಾನ್ಯ ಹಣಕ್ಕೂ ಇದಕ್ಕೂ ಏನು ವ್ಯತ್ಯಾಸ..? ಸಾಮಾನ್ಯ ನೋಟಿನ ಬದಲು ಕ್ರಿಪ್ಟೋ ಕರೆನ್ಸಿ ಬಳಕೆ ಮಾಡಿದರೆ ಲಾಭ ಏನು..? ಈ ಹಣಕಾಸು ವಹಿವಾಟು ಸುರಕ್ಷಿತವೇ..? ಸಾಮಾನ್ಯ ಹಣಕಾಸು ವ್ಯವಹಾರ, ಬ್ಯಾಂಕಿoಗ್ ವ್ಯವಹಾರಕ್ಕಿಂತಾ ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿ..? ಇದರ ಸಂಕ್ಷೀಪ್ತ ಮಾಹಿತಿ ನಿಮಗಾಗಿ

ಕೇರಳದಲ್ಲಿ ಕೊರೊನಾ ಪ್ರಮಾಣ ಇಳಿಕೆ: ಪಿಣರಾಯಿ ವಿಜಯನ್

ಇಂದು ಕೇರಳದಲ್ಲಿ ಹೊಸದಾಗಿ ಕೊರೊನಾದ 40 ಪ್ರಕರಣಗಳು ದಾಖಲಾಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದರು.