ಧಾರವಾಡ: ಬಾವಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಸುಮಾ ಜೋಶಿ (35) ಮೃತಪಟ್ಟ ಮಹಿಳೆ ಯಾಗಿದ್ದಾಳೆ.

ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಷಯ ತಿಳಿದ ವಿದ್ಯಾಗಿರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದರು.ಇನ್ನೂ ಅಗ್ನಿಶಾಮಕ ದಳದಿಂದ ದೇಹ ಹೊರ ತೆಗೆಯಲಾಯಿತು. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಬಾಗೇವಾಡಿ ಅಪಘಾತ: ಓರ್ವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಾವು..!

ಮುಂಡರಗಿ: ಈಗಾಗಲೇ ವರ್ಷ ಪೂರ್ತಿ ಓದಿ ಪರೀಕ್ಷೆಗಾಗಿ ಕಾದಿದ್ದ ಆ ವಿದ್ಯಾರ್ಥಿ ಪರೀಕ್ಷೆ ಮುಗಿಸುವ ಮುನ್ನವೇ…

ಕಮಲ ಕೈಯಲ್ಲಿ ಹಿಡಿದ ರಾಜರಾಜೇಶ್ವರಿ – ಹ್ಯಾಟ್ರಿಕ್ ಗೆಲುವು ಸಾಧಿಸಿದ ಮುನಿರತ್ನ!

ಬೆಂಗಳೂರು : ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ಸನಿಹಕ್ಕೆ ಬಂದು ನಿಂತಿದ್ದಾರೆ.

ವೃತ್ತಕ್ಕೆ ದಿ. ಆರ್.ಎನ್.ದೇಶಪಾಂಡೆ ನಾಮಕರಣಕ್ಕೆ ಮನವಿ

ಮುಳಗುಂದ: ಪಟ್ಟಣದ ಹೃದಯ ಭಾಗದ ಗಾಂಧಿಕಟ್ಟಿಯ ಹತ್ತಿರ ವೃತ್ತ ಪ.ಪಂ ಮಾಜಿ ಸದಸ್ಯ ದಿ.ಆರ್.ಎನ್ ದೇಶಪಾಂಡೆ ಅವರ ಹೆಸರು ನಾಮಕರಣ ಮಡಬೇಕು. ಎಂದು ಉನ್ನತಿ ಮಹಿಳಾ ಸಮಾಜ ಸೇವೆ ಹಾಗೂ ವಿವಿದೋದ್ದೇಶಗಳ ಸಂಘ, ಜೈ ಮಾತಾ ಜೀಜಾಬಾಯಿ ಕ್ಷತ್ರೀಯ ಮರಾಠ ಮಹಿಳಾ ಸಂಘ ಸೇರಿದಂತೆ ಹಲವು ಸಂಘಟನೆಗಳು ಪ.ಪಂ.ಮುಖ್ಯಾಧಿಕಾರಿ ಎಂಎಸ್.ಬೆಂತೂರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಗದಗನಲ್ಲಿ ಎಸಿಬಿ ದಾಳಿ ಬಿಜೆಪಿ ಯುವ ಮುಖಂಡ ಬಂಧನ

ಗದಗ: ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡೆಸುತ್ತೇನೆಂದು ಮಹಿಳೆಯೊಬ್ಬರಿಂದ ಹಣ…