ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ತೆರಳಿದ್ದು, ವರಿಷ್ಠರನ್ನು ಭೇಟಿಯಾಗಿ ಪಂಚಮಸಾಲಿ ಸಮಾವೇಶದ ಕುರಿತಾಗಿ ಮಾಹಿತಿ ನೀಡಲಿದ್ದಾರೆ.

ಸಿಎಂ, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದು ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರು ಹೈಕಮಾಂಡ್ ಸೂಚನೆ ಮೇರೆಗೆ ದೆಹಲಿಗೆ ತೆರಳಿದ್ದಾರೆ. ಪಂಚಮಸಾಲಿ ಹೋರಾಟದ ವೇಳೆ ಅವರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ.

ಯತ್ನಾಳ್ ಅವರು ದೆಹಲಿಯಲ್ಲಿ ಇರುವಾಗಲೇ ಸಚಿವ ಮುರುಗೇಶ್ ನಿರಾಣಿ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ದೆಹಲಿಗೆ ಬರುವಂತೆ ತಡರಾತ್ರಿ ಬುಲಾವ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಸಚಿವ ನಿರಾಣಿ ಪಂಚಮಸಾಲಿ ಸಮುದಾಯದ ಸಮಾವೇಶದ ಬಗ್ಗೆ ಹೈಕಮಾಂಡ್ ಗೆ ವಿವರ ನೀಡಲಿದ್ದಾರೆ.

Leave a Reply

Your email address will not be published. Required fields are marked *

You May Also Like

ಕರೋನಾ ಬಂದಿದೆ ಎಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕೊರೋನಾ ಸಾಂಕ್ರಾಮಿಕ ಸೋಂಕಾಗಿದ್ದು,ಕೊರೊನಾ ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದಯ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಪರಿಸರ ಜಾಗೃತಿಗೆ ರಾಣೆಬೆನ್ನೂರ ಸೌರಭ ಕಲಾ ತಂಡದಿಂದ ಬೀದಿ ನಾಟಕ ಪ್ರದರ್ಶನ

ಉತ್ತರಪ್ರಭಆಲಮಟ್ಟಿ: ಪ್ರೀತಿ, ವಿಶ್ವಾಸ, ನಂಬಿಕೆಯಿಂದ ಗೈಯುವ ಸೇವಾ ಮನೋಭಾವ ಸಂತೃಪ್ತಿ, ಗೌರವ ತಂದು ಕೊಡುತ್ತದೆ. ಸಾಂಸ್ಕೃತಿಕ…

ಮಳೆಯ ಸಂಕಷ್ಟ – ಮಣ್ಣಲ್ಲಿ ಮಣ್ಣಾದ ಈರುಳ್ಳಿ…ಮಾರುಕಟ್ಟೆಯಲ್ಲಿ ಗಗನಕ್ಕೆ ಏರಿದ ದರ!

ಬೆಂಗಳೂರು : ವಿಪರೀತ ಮಳೆಯಿಂದಾಗಿ ರೈತರು ಬೆಳೆದ ಈರುಳ್ಳಿ ಹೊಲದಲ್ಲಿಯೇ ಕೊಳೆಯುತ್ತಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರುತ್ತಿದೆ.

ಆಲಮಟ್ಟಿ ರಮ್ಯ ನೋಟಕ್ಕೆ ರಾಜ್ಯಪಾಲರು ಫಿದಾ..!

ಉತ್ತರಪ್ರಭಆಲಮಟ್ಟಿ: (ವಿಜಯಪುರ ಜಿಲ್ಲೆ) ಮೊಟ್ಟಮೊದಲ ಬಾರಿಗೆ ಬಯಲುನಾಡಿನ ಪ್ರಾಕೃತಿಕ ತಾಣದಲ್ಲಿ ರಾಜ್ಯದ ರಾಜ್ಯಪಾಲರ ದಿವ್ಯ ದರ್ಶನ…