ಬೆಳಗಾವಿ: ಹೈಟೆಕ್ ವೇಶ್ಯಾವಾಟಿಕೆ ಮೇಲೆ ದಾಳಿ ಮಾಡಿದ್ದ ಸಂದರ್ಭದಲ್ಲಿ ರಕ್ಷಣೆಗೆ ಒಳಗಾಗಿದ್ದ ಇಬ್ಬರು ಯುವತಿಯರನ್ನು ಪೊಲೀಸರು ಕುಟುಂಬದ ಸದಸ್ಯರಿಗೆ ಹಸ್ತಾಂತರ ಮಾಡುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

ಸದಾಶಿವ ನಗರದಲ್ಲಿ ಈಚೆಗೆ ಹೈಟೆಕ್ ವೇಶಾವಾಟಿಕೆ ಮೇಲೆ ಬೆಳಗಾವಿ ಎಪಿಎಂಸಿ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಇಬ್ಬರು ಯುವತಿಯರನ್ನು ರಕ್ಷಿಸಿ, ಕೆಲವರನ್ನು ಬಂಧಿಸಲಾಗಿತ್ತು.

ಫೆ.೭ರಂದು ನಡೆದ ದಾಳಿಯಲ್ಲಿ ಯುವತಿಯರನ್ನು ರಕ್ಷಣೆ ಮಾಡಿದ ಎಪಿಎಂಸಿ ಪೊಲೀಸರು ಕುಟುಂಬದ ಸದಸ್ಯರ ವಿಳಾಸ ಪತ್ತೆಹಚ್ಚಿ ಯುವತಿಯರನ್ನು ಸ್ವಂತ ಊರಿಗೆ ಕಳುಹಿಸಿ ಮಾನವೀಯತೆಯ ಮೆರೆದಿದ್ದಾರೆ.

Leave a Reply

Your email address will not be published. Required fields are marked *

You May Also Like

300 ಮಹಿಳಾ  ಪದವೀಧರರಿಗೆ ಉದ್ಯಮ

ಉತ್ತರಪ್ರಭ ಅರ್ಜಿ ಆಹ್ವಾನಗದಗ: 2022-23 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ…

ರೋಣ ಎಪಿಎಮ್‌ಸಿ ಅಧ್ಯಕ್ಷರಾಗಿ ರಾಜಣ್ಣ,ಉಪಾಧ್ಯಕ್ಷರಾಗಿ ಶಿವಾನಂದ ಆಯ್ಕೆ

ಕೃಷಿ ಉತ್ಪನ್ನ ಮಾರುಕಟ್ಟೆ(ಕೇಂದ್ರ ಕಚೇರಿ ಹೊಳೆಆಲೂರ) ಸಮಿತಿಯ ಕೊನೆಯ ಅವಧಿಗೆ ನೂತನ ಅಧ್ಯಕ್ಷರಾಗಿ ರೋಣ ರೈತ ಕ್ಷೇತ್ರದ ಸದಸ್ಯ ಅಂದಾನಪ್ಪ ಉರ್ಫ ರಾಜಣ್ಣ ಹೂಲಿ,ಉಪಾಧ್ಯಕ್ಷರಾಗಿ ಹೊಳೆಆಲೂರ ಕ್ಷೇತ್ರದ ಸದಸ್ಯ ಶಿವಾನಂದ ಅರಹುಣಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ ದತ್ತ ಮೇಷ್ಟ್ರು..!

ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಈಗ ಮೇಷ್ಟ್ರ ಆಗಿದ್ದಾರೆ. ಸದ್ಯ ಅವರು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಫೇಸ್ ಬುಕ್ ಲೈವ್ ನಲ್ಲಿ ಪಾಠ ಮಾಡುತ್ತಿದ್ದಾರೆ.

283ನೇ ಸಂತ ಸೇವಾಲಾಲ್ ಜಯಂತಿ ರದ್ದು

ದಾವಣಗೇರಿ:ಮುಂದಿನ ತಿಂಗಳು ನೆಡೆಯಬೇಕಿದ್ದ 283ನೇ ಸಂತ ಸೇವಾಲಾಲ್ ಜಯಂತೋತ್ಸವ ಧಾರ್ಮಿಕ ಕಾರ್ಯಕ್ರಮವನ್ನು ಕೊರೋನಾ ಮೂರನೇ ಅಲೆಯ…