ಗದಗ: ಕಾರ್ಮಿಕ ಇಲಾಖೆ ಮೇಲೆ ಬುಧವಾರ ಎಸಿಬಿ ದಾಳಿ ನಡೆಸಿದ್ದು, ಕಾರ್ಮಿಕ ಇಲಾಖೆ ನಿರೀಕ್ಷಕಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಲಂಚ ಪಡೆಯುವಾಗ ಕಾರ್ಮಿಕ ನಿರೀಕ್ಷಕಿ ಅನುರಾಧಾ ಎಸಿಬಿ ಬಲೆಗೆ ಬಿದ್ದಿದ್ದಾರೆ. ಲೈಸೆನ್ಸ್ ನೀಡಲು 2500 ಲಂಚ ಬೇಡಿಕೆ ಇಟ್ಟ ಕಾರಣ ಮಾಬುಸಾಬ್ ಎಂಬುವರಿಂದ 2500 ಲಂಚ ಪಡೆಯವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ ಡಿವೈಎಸ್ಪಿ ವಾಸುದೇವ ರಾಮ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

Leave a Reply

Your email address will not be published. Required fields are marked *

You May Also Like

ಉತ್ತರದಲ್ಲಿ ಇನ್ನೂ ನಿಂತಿಲ್ಲ ಪ್ರವಾಹ ಭೀತಿ!

ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದ್ದರೂ ಪ್ರವಾಹ ಭೀತಿ ಇನ್ನೂ ಕಡಿಮೆಯಾಗಿಲ್ಲ.

ಬೀದಿಗೆ ಬಂದ ಕಾರ್ಮಿಕರು…!

ಲಾಕ್ ಡೌನ್ ನಿಂದ ಬಡವರ ಬದುಕು ಬೀದಿಗೆ ಬಂದು ನಿಂತಿದೆ. ಸಕ್ಕರೆ ಕಾರ್ಖಾನೆಯೊಂದರ 350ಕ್ಕೂ ಹೆಚ್ಚು ಕಾರ್ಮಿಕರು ಸದ್ಯ ಇದರಿಂದಾಗಿ ಬೀದಿಗೆ ಬಂದಿದ್ದಾರೆ.

ಚುನಾವಣೆ ಎಫೆಕ್ಟ್ – ಶಿರಾದಲ್ಲಿ ಶೇ. 20ರಷ್ಟು ಜನರಲ್ಲಿ ಕಂಡು ಬಂದ ಸೋಂಕು!

ತುಮಕೂರು : ಶಿರಾದಲ್ಲಿ ಉಪಚುನಾವಣೆ ಜರುಗಿದ ಕಾರಣ ಜನದಟ್ಟಣೆ ಉಂಟಾಗಿ ಶೇ. 20ರಷ್ಟು ಜನರಲ್ಲಿ ಸೋಂಕು ಕಂಡು ಬಂದಿದೆ ಎನ್ನಲಾಗುತ್ತಿದೆ.

FG Rs.5,000 ಪರಿಹಾರ ನಿಧಿ ಹೆಸರಲ್ಲಿ ನಕಲಿ ಸಂದೇಶ ವೈರಲ್

ಆನ್ ಲೈನ್ ನಲ್ಲಿ ಹಣ ವಂಚನೆ, ನಕಲಿ ಐಡಿ ಬಳಸಿ ವಂಚನೆ ಇತ್ಯಾದಿ ಸುದ್ದಿಗಳಿಗೇನು ಬರವಿಲ್ಲ. ಆದರೆ, ಕೆಲವರು ಸರ್ಕಾರದ ಪರವಾಗಿ ಜನಾಭಿಪ್ರಾಯ ರೂಪಿಸಲು ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಾರೆ.