ಬೆಳಗಾವಿ: ರಮೇಶ್ ಜಾರಕಿಹೊಳಿ ಅವರನ್ನು ನಾವೇ ಮಂತ್ರಿ ಮಾಡಿದ್ದೇವೆ. ಹೈಕಮಾಂಡ್ ಗೆ ನಾವೇ ಶಿಫಾರಸು ಮಾಡಿದ್ದೇವೆ. ನಾನು ನನ್ನಿಂದ ಅಂದವರೆಲ್ಲ ಹೆಸರು ಇಲ್ಲದಂಗೆ ಹೋಗಿದ್ದಾರೆ. ಅವರು ಎಷ್ಟು ವಿರೋಧಿಸುತ್ತಾರೆಯೋ ನಾನು ಅಷ್ಟು ಗಟ್ಟಿಯಾಗುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿದ್ದು ನಾನೇ ಎಂದು ಸಚಿವ ರಮೇಶ್ ಜಾರಕಿಹೊಳಿ ನೀಡಿದ್ದ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಈ ರೀತಿ ತಿರುಗೇಟು ನೀಡಿದ್ದಾರೆ.

ನಾನು ರಾಮನ ಭಕ್ತೆ. ರಾಮಮಂದಿರ ನಿರ್ಮಾಣಕ್ಕೆ ಎರಡು ಲಕ್ಷ ರೂಪಾಯಿ ಕೊಟ್ಟಿದ್ದೇನೆ. ರಾಮನ ಪಕ್ಷದಲ್ಲಿರುವವರಿಂದ ಒಬ್ಬ ಮಹಿಳೆ ಬಗೆಗಿನ ಮಾತುಗಳ ಬಗ್ಗೆ ರಾಜ್ಯದ ಜನರು ನೋಡಿದ್ದಾರೆ. ಅವರು ನನ್ನ ಬಗ್ಗೆ ಆಕೆ, ಈಕೆ ಎನ್ನುವುದು, ಬಸ್ ನಿಲ್ದಾಣದಲ್ಲಿ ಹುಡುಕಬೇಕು, ಹಾಸ್ಪಿಟಲ್ ಗೆ ಅಡ್ಮಿಟ್ ಮಾಡಬೇಕು ಎನ್ನುವುದು ಶೋಭೆ ತರುವುದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ

ಕೊರೋನಾ ಸೊಂಕಿಗೆ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿದ್ದು, ರಾಜ್ಯ-ದೇಶ-ರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಅಪ್ಡೇಟ್ ಮಾಹಿತಿ..

ನರಗುಂದದಲ್ಲಿ ಭೂ ಕುಸಿತ: ಜನರಲ್ಲಿ ಆತಂಕ.!

ನರಗುಂದ: ಇಲ್ಲಿನ ಶಂಕರಲಿಂಗ ಕಾಲೋನಿಯ ಅಂಬೋಜಿ ಪೇಟೆ ಅವರ ಮನೆ ಮುಂದೆ ಭೂ ಕುಸಿತವಾಗಿದೆ. ಬೆಳಿಗ್ಗೆ…

ಶರಣೇಗೌಡ ಬಯ್ಯಾಪುರ ಗೆಲುವಿಗೆ ಮಸ್ಕಿಯಲ್ಲಿ ಸಂಭ್ರಮ

 ಉತ್ತರಪ್ರಭ ವರದಿ:ವಿಠ್ಠಲ ಕೆಳೊತ ಮಸ್ಕಿ: ರಾಯಚೂರು ಕೊಪ್ಪಳ ವಿಧಾನ ಪರಿಷತ್ ಚುನಾವಣೆಯಲ್ಲಿ ಶರಣೇಗೌಡ ಪಾಟೀಲ್ ಬಯ್ಯಾಪೂರು…