ನವದೆಹಲಿ : ಭಾರತೀಯ ಕಾರು ಮಾರುಕಟ್ಟೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಸಾಲ ಲಭ್ಯತೆಯಿಂದ ಮಧ್ಯಮ ರ್ಗೆದ ಖರೀದಿ ಸಾರ್ಥ್ಯಕ ಹೆಚ್ಚಿದೆ. ದೇಶದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಕಾರು ಸಾಲಕ್ಕೆ ರ್ಜಡರಿ ಆಫರ್ ನೀಡುತ್ತಿದೆ.

ಹೌದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾರು ಸಾಲಕ್ಕೆ ರ್ಜೆರಿ ಆಫರ್ ನೀಡುತ್ತಿದೆ. ಬ್ಯಾಂಕ್ ಶೇ.7.5 ರ ಬಡ್ಡಿ ದರ ನೀಡುತ್ತಿದೆ. ಗ್ರಾಹಕರಿಂದ ಸಂಸ್ಕರಣಾ ಶುಲ್ಕ ವಸೂಲಿ ಮಾಡುತ್ತಿಲ್ಲ. ಆಸಕ್ತ ಗ್ರಾಹಕರು +917208933141 ಗೆ ಮಿಸ್ಡ್ ಕಾಲ್ ನೀಡಬಹುದು ಮತ್ತು ಅವರು ಅಧಿಕೃತ ಎಸ್ ಬಿಐ ಪ್ರತಿನಿಧಿಯಿಂದ ಕರೆ ಯನ್ನು ಪಡೆಯಬಹುದು.ಈ ಕ್ರಮದ ಬಗ್ಗೆ ಇನ್ನಷ್ಟು ತಿಳಿಯಲು ಬಳಕೆದಾರರು 7208933141 ಗೆ ಎಸ್ ಎಂಎಸ್ ಕಳುಹಿಸಬಹುದು ಎಂದು ಎಸ್ ಬಿಐ ಟ್ವೀಟ್ ಮಾಡಿದೆ.

Leave a Reply

Your email address will not be published. Required fields are marked *

You May Also Like

ಆಸ್ಪತ್ರೆಯಲ್ಲಿನ ಬಹುತೇಕ ಸಿಬ್ಬಂದಿಗೆ ಕೊರೊನಾ!

ಮುಂಬಯಿ: ಇಲ್ಲಿಯ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯ ಸಾಯನ್‌ ತಿಲಕ್‌ ಆಸ್ಪತ್ರೆಯ 92 ಜನ ವೈದ್ಯರು ಹಾಗೂ ಏಳು ಜನ ತರಬೇತಿ ಪಡೆಯುತ್ತಿದ್ದ ವೈದ್ಯರಿಗೆ ಸೋಂಕು ತಗುಲಿದೆ.

ಬ್ಲ್ಯಾಕ್ ಫಂಗಸ್ ಕಣ್ಣಿಗೆ ತಲುಪಿದರೆ ಕಣ್ಣು ತೆಗೆಯಲೇ ಬೇಕಾಗುತ್ತಂತೆ!

ಬೆಂಗಳೂರು: ಬ್ಲಾಕ್ ಫಂಗಸ್ ಕಣ್ಣಿಗೆ ತಲುಪಿದ ಮೇಲೆ ಕಣ್ಣು ತೆಗೆಯಲೇ ಬೇಕಾಗುತ್ತದೆ. ಅದು ಮಿದುಳಿಗೆ ಹೋಗದಂತೆ ನೋಡಿಕೊಳ್ಳಬೇಕು. ಮೊದಲು ಡೆಂಟಲ್ ಪರೀಕ್ಷೆ ಮಾಡುತ್ತಾರೆ. ಬಳಿಕ ಕಣ್ಣಿನ ತಜ್ಞರು ಎಲ್ಲಾ ಸೇರಿ ಪರೀಕ್ಷೆ ಮಾಡುತ್ತಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.

ಮಹಾರಾಷ್ಟ್ರದ ಜನರ ನಿದ್ದೆಗೆಡಿಸಿದ ಮಹಾಮಾರಿ!

ಮುಂಬಯಿ : ನಗರದಲ್ಲಿ ಕೊರೊನಾ ಸಮುದಾಯಿಕ ಹಂತ ತಲುಪಿದಂತಾಗಿದೆ. ಹೀಗಾಗಿ ಅಲ್ಲಿನ ಜನ ಮಹಾಮಾರಿಗೆ ತತ್ತರಿಸಿ…

ಕೊರೊನಾ ಹಿನ್ನೆಲೆ : ಆ.31ರವರೆಗೆ ಪರಿಹಾರ ಸಾಮಗ್ರಿಗಳ ಆಮದಿನ ಮೇಲಿನ ತೆರಿಗೆ ವಿನಾಯಿತಿ ವಿಸ್ತರಣೆ

ನವದೆಹಲಿ: ಜಿಎಸ್‌ಟಿ ಕೌನ್ಸಿಲ್ ತನ್ನ ಸಭೆಯಲ್ಲಿ ಕೊರೊನಾ ವೈರಸ್ ಪರಿಹಾರ ಸಾಮಗ್ರಿಗಳ ಆಮದಿಗೆ ಆಗಸ್ಟ್ 31ರವರೆಗೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಘೋಷಿಸಿದರು. ರಾಜ್ಯ ಹಣಕಾಸು ಸಚಿವರನ್ನು ಒಳಗೊಂಡ 43ನೇ ಜಿಎಸ್ಟಿ ಕೌನ್ಸಿಲ್ ಸಭೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಿತು. ಕೌನ್ಸಿಲ್ ಸುಮಾರು ಎಂಟು ತಿಂಗಳಲ್ಲಿ ಮೊದಲ ಬಾರಿಗೆ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.