ಲಕ್ಷ್ಮೇಶ್ವರ: ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಜನ ಗಾಯ‌ಗೊಂಡ ಘಟನೆ
ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.

ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವಾ(40)ಹಾಗೂ ಸೋಮವ್ವಾ(48) ಮೃತ ದುರ್ದೈವಿಗಳು.

ಕೂಲಿ ಕೆಲಸ ಮುಗಿಸಿಕೊಂಡು ಬರುವಾಗ ದುರ್ಘಟನೆ ಸಂಭವಿಸಿದೆ. ಉಳಿದಂತೆ ಗಾಯಗಳುಗಳಿಗೆ ಗದಗ ಜಿಮ್ಸ್ ದಾಖಲಿಸಲಾಗಿದೆ.

ಸ್ಳಳಕ್ಕೆ ಸಿಪಿಐ ವಿಕಾಸ್ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಡಾ.ಸಂಕನಗೌಡರ ಸಾಹಿತ್ಯದಿಂದ ಸಮಾಜ ಸುಧಾರಣೆ

ಸಾಮಾನ್ಯವಾಗಿ ವೈದ್ಯ, ವಕೀಲ, ಪೋಲೀಸ ಮೊದಲಾದ ಒತ್ತಡಭರಿತ ವೃತ್ತಿಯಲ್ಲಿ ಇರುವವರು ಕಥೆ, ಕಾದಂಬರಿ, ಕವಿತೆ, ನಾಟಕ, ಸಂಗೀತ, ಸಾಹಿತ್ಯ ಮೊದಲಾದವುಗಳಿಂದ ದೂರವಿರುತ್ತಾರೆ. ದೈನಂದಿನ ವೃತ್ತಿಯ ಒತ್ತಡ ಹಾಗೂ ಮತ್ತಿತರ ಕಾರಣಗಳಿಂದ ಸಾಹಿತ್ಯಾಭ್ಯಾಸದಿಂದ ದೂರವಿರುತ್ತಾರೆ ಅಥವಾ ಸಾಹಿತ್ಯವನ್ನು ಕಡೆಗಣಿಸಿರುತ್ತಾರೆ.

ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ದೊರೆಸ್ವಾಮಿ ವಿಧಿವಶ

ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ದೊರೆಸ್ವಾಮಿ ವಿಧಿವಶ

ಕೋಟುಮಚಗಿ ಬಳಿ ಕಾರು ಪಲ್ಟಿ!: ಓರ್ವ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಸಮೀಪದ ಕೋಟುಮಚಗಿ ಬಳಿ ನಡೆದಿದೆ. ಬೆಳಗಿನ ಜಾವ ಅಪಘಾತ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಕಾರಿನಲ್ಲಿ ಇನ್ನು ಕೆಲವರು ಇದ್ದಿರಬಹುದೆಂದು ಸಾರ್ವಜನಿಕರಿಂದ ಸಂಶಯ ವ್ಯಕ್ತವಾಗಿದೆ.

ಹುಲ್ಲೂರಿನಲ್ಲಿ ಮಳೆಯ ಆರ್ಭಟ: ಧರೆಗುರುಳುತ್ತಿವೆ ಮನೆ-ಮರಗಳು

ಕಳೆದ ಎರ್ಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಹಾಗೂ ಮರಗಳು ಧರೆಗುರುಳುತ್ತಿವೆ. ಇದರಿಂದ ಗದಗ ಜಿಲ್ಲೆಯ ರೋಣ ತಾಲೂಕಿನ ಹುಲ್ಲೂರು ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.