ಲಕ್ಷ್ಮೇಶ್ವರ: ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಜನ ಗಾಯ‌ಗೊಂಡ ಘಟನೆ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.

ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವಾ(40)ಹಾಗೂ ಸೋಮವ್ವಾ(48) ಮೃತ ದುರ್ದೈವಿಗಳು.

ಕೂಲಿ ಕೆಲಸ ಮುಗಿಸಿಕೊಂಡು ಬರುವಾಗ ದುರ್ಘಟನೆ ಸಂಭವಿಸಿದೆ.
ಉಳಿದಂತೆ ಗಾಯಗಳುಗಳಿಗೆ ಗದಗ ಜಿಮ್ಸ್ ದಾಖಲಿಸಲಾಗಿದೆ.

ಸ್ಳಳಕ್ಕೆ ಸಿಪಿಐ ವಿಕಾಸ್ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಸಂಸದೆ ಸುಮಲತಾಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಗೂ ಕೊರೊನಾ ಕಾಟ ಶುರುವಾಗಿದೆ. ಈ ಬಗ್ಗೆ ಸ್ವತ: ಸುಮಲತಾ…

ಹೊರಟ್ಟಿ ಅವರಿಗೆ ರಾಜಕಾರಣ ಬೇಡ ಎನಿಸುತ್ತಿದೆಯಂತೆ! ಹಾಗಾದ್ರೆ ಮುಂದಿನ ನಡೆ?

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ರಾಜಕೀಯದಿಂದ ನಿವೃತ್ತಿ ಹೊಂದುವರೇ? ಹಿಗೊಂದು ಪ್ರಶ್ನೆ ಇದೀಗ ಅವರ ಮಾತಿನಿಂದಲೇ ಮೂಡಿದೆ. ಹೀಗಾಗಿ ರಾಜಕೀಯ ವಲಯದಲ್ಲಿ ಹೊರಟ್ಟಿ ಅವರ ಹೇಳಿಕೆ ಗುಸುಗುಸು ಚರ್ಚೆಗೆ ಮುನ್ನುಡಿ ಬರೆದಂತಾಗಿದೆ.

ಗದಗ ಜಿಲ್ಲೆಯಲ್ಲಿ 44 ಪ್ರಕರಣ: ಯಾವ ಊರಲ್ಲಿ ಎಷ್ಟು?

ಗದಗ : ಜಿಲ್ಲೆಯಲ್ಲಿ ಇಂದು 44 ಪ್ರಕರಣಗಳು ದಾಖಲಾಗುವ ಮೂಲಕ ಸೋಂಕು ಏರುಗತಿಯ ನೆಗೆತ ಕಾಣುತ್ತಿರುವುದು…

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ: ಗದಗನಲ್ಲಿ ಜನ ಜಾಗೃತಿ ರಥಕ್ಕೆ ಚಾಲನೆ

ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸಂಘ ಇವರ ಸಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜನಜಾಗೃತಿ ರಥಕ್ಕೆ ಜಿಲ್ಲಾಡಳಿತ ಭವನದಲ್ಲಿಂದು ಚಾಲನೆ ನೀಡಲಾಯಿತು.