ರೋಣ: ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸುಮಾರು 1.90 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.

ಈ ವೇಳೆ ಕ್ರೀಡಾಂಗಣದಲ್ಲಿ ಸೆಟಲ್ ಕಾಕ್ ಆಡುವ ಮೂಲಕ ಕೆಲ ಕಾಲ ಸಮಯ ಕಳೆದು ಬಳಿಕ ಒಳಾಂಗಣ ಕ್ರೀಡಾಂಗಣದ ಕೊಠಡಿ ವೀಕ್ಷಿಸಿದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಅಧ್ಯಕ್ಷೆ ಪ್ರೇಮವ್ವ ನಾಯಕ, ತಾಪಂ ಸದಸ್ಯರು ಎಮ್ ತರಪದಾರ, ಬಿಜೆಪಿ ರೋಣ ಮಂಡಲದ ಅಧ್ಯಕ್ಷ ಮುತ್ತು ಕಡಗದ, ಅಶೋಕ ನವಲಗುಂದ, ಮುತ್ತನಗೌಡ ಲಿಂಗನಗೌಡರ, ಮುತ್ತಣ್ಣ ಸಂಗಳದ ಇನ್ನಿತರ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9150…

ಕೊರೊನಾ ವಿಚಾರ : ಶೀಘ್ರದಲ್ಲೇ ನೂತನ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬುಧವಾರ ಬೆಂಗಳೂರಿನಲ್ಲಿ…

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯೋದಂತೆ ಸರ್ಕಾರ ಬಿಲ್ ಕಟ್ಟಬೇಕಂತೆ!! ಇದು ಜನಪ್ರತಿನಿಧಿಗಳ ಕೊರೊನಾ ಕಥೆ!!

ಬೆಂಗಳೂರು : ದೇಶ ಸೇರಿದಂತೆ ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ಸರ್ಕಾರಗಳು ಕಷ್ಟಪಡುತ್ತಿವೆ. ಇದರ ಮಧ್ಯೆಯೇ ಸೋಂಕಿಗೆ ತುತ್ತಾಗಿ ಗುಣಮುಖರಾಗಿರುವ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರ ಹೊರೆಯೂ ಸರ್ಕಾರದ ಮೇಲೆ ಬಿದ್ದಿದೆ.